Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ಅಡುಗೆ ಅನಿಲ‌ ಸೋರಿಕೆಯಿಂದ ಹೊತ್ತಿದ ಬೆಂಕಿ…
ಅಪರಾಧ ಲೋಕ

ಅಡುಗೆ ಅನಿಲ‌ ಸೋರಿಕೆಯಿಂದ ಹೊತ್ತಿದ ಬೆಂಕಿ…

Fire caused by cooking gas leak...
Raghu ShettyBy Raghu ShettyJanuary 29, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ ಹೊತ್ತಿದ ಬೆಂಕಿಗೆ ಮನೆ ಮಾಲೀಕ ಮಲ್ಲಿಕಾರ್ಜುನ್ ತೀವ್ರ ರೀತಿ ಗಾಯಗೊಂಡಿರುವ ಘಟನೆ ಶಿಕಾರಿಪುರ ಪಟ್ಟಣದ ಕುಂಬಾರಗುಂಡಿ ಬಡಾವಣೆಯಲ್ಲಿ ನಡೆದಿದೆ.
ಮನೆಗೆ ಬಂದ ತುಂಬಿದ ಅಡುಗೆ ಅನಿಲ ಸಿಲಿಂಡರ್ ಅನ್ನು ಮಲ್ಲಿಕಾರ್ಜುನ್ ಹಾಗೂ ಅವರ ಪತ್ನಿ ಓಲೆಗೆ ಸಂಪರ್ಕ ನೀಡುವ ಸಂದರ್ಭದಲ್ಲಿ‌ ಅನಿಲ ಸೋರಿಕೆಯಾಗಿ ಬೆಂಕಿ ಹರಡಿಕೊಂಡಿದೆ. ಬೆಂಕಿಯಿಂದ ತೀವ್ರ ರೀತಿ ಗಾಯಗೊಂಡ ಮನೆ ಮಾಲೀಕ ಮಲ್ಲಿಕಾರ್ಜುನ್ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಕಿಯ ತೀವ್ರತೆಗೆ ಮನೆಯ ಮೇಲ್ಚಾವಣಿ ಹಾರಿ ಹೋಗಿ ಮನೆಗೆ ಬಹುತೇಕ ಹಾನಿಯಾಗಿದೆ. ಅಡುಗೆ ಮನೆಯಲ್ಲಿದ್ದ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ.
ಈ ಸಂದರ್ಭದಲ್ಲಿ ಮನೆಯಿಂದ ಹೊರಗೆ ಓಡಿ ಬಂದ ಮಲ್ಲಿಕಾರ್ಜುನ್ ಅಕ್ಕ ಹಾಗೂ ಪತ್ನಿ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಬೆಂಕಿ‌ ಹರಡಿದ ಸಂದರ್ಭದಲ್ಲಿ ಮನೆ ಸಮೀಪ‌ವಿದ್ದ ಎದುರು ಮನೆ ಮಹಿಳೆ ಕಮಲಮ್ಮ ಅವರ ಕಾಲಿಗೆ ಬೆಂಕಿ‌ ತಗುಲಿದ ಪರಿಣಾಮ ಸಣ್ಣ ಪುಟ್ಟ ಗಾಯಗಳಾಗಿವೆ.

Share. Facebook Twitter Pinterest LinkedIn Tumblr Email
Raghu Shetty
  • Website

Related Posts

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026

ಐಷಾರಾಮಿ ಕಾರಿನಲ್ಲಿ ಐಸ್‌ಕ್ರೀಂ ಚೆಲ್ಲಿದ್ದಕ್ಕೆ ಮಗಳ ಹತ್ಯೆ? ತಾಯಿ ಪ್ರಿಯಾಂಕಾ ಬಂಧನ

June 11, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,311 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026395 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026356 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025298 Views
Don't Miss
ಅಪರಾಧ ಲೋಕ

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

By Raghu ShettyJune 13, 20260

ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ನರಸಿಂಹ ಹತ್ಯೆ ಪ್ರಕರಣವನ್ನು ಭೇದಿಸಿರುವ ಶಿವಮೊಗ್ಗ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ…

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026

ಹಾಡಹಗಲೇ ರೌಡಿಶೀಟರ್ ನರಸಿಂಹನ ಭೀಕರ ಹತ್ಯೆ; ಹಳೆಯ ವೈಷಮ್ಯದ ಶಂಕೆ

June 12, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.