Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

January 13, 2026

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

January 10, 2026

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

January 9, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ಶರಾವತಿ ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ : ಮಧು ಎಸ್. ಬಂಗಾರಪ್ಪ
Home

ಶರಾವತಿ ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ : ಮಧು ಎಸ್. ಬಂಗಾರಪ್ಪ

Raghu ShettyBy Raghu ShettySeptember 22, 2025Updated:September 22, 2025No Comments8 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
  ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ ನಿರೀಕ್ಷೆ ಇದೆ. ಇದರಿಂದಾಗಿ ಸಹಜವಾಗಿ ಸಂತಸ ಮೂಡಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸಾಗರ ತಾಲೂಕಿನ ಸಿಗಂದೂರಿನ ಶ್ರೀ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಅಂಗವಾಗಿ ಏರ್ಪಡಿಸಲಾಗಿದ್ದ ಸಿಗಂದೂರು ದಸರಾ ಸಂಭ್ರಮ 25 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶ್ರೀಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ನೆರವು ಮತ್ತು ಸಹಕಾರವನ್ನು ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿವೆ. ಎಂದಿನಂತೆ ಮುಂದೆಯೂ ಶ್ರೀ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ನೆರವು ನೀಡಲಾಗುವುದು ಎಂದರು. ಹಲವು ದಶಕಗಳಿಂದ ಇತ್ಯರ್ಥವಾಗದೇ ಉಳಿದಿರುವ ಶರಾವತಿ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಹಿತ ಕಾಯಲು ಸರ್ಕಾರ ಹಿಂದೆ ಹೇಳಿದ ಮಾತಿನಂತೆ ಬದ್ಧವಾಗಿದೆ. ಅರಣ್ಯಗಳಲ್ಲಿ ಹಲವು ದಶಕಗಳಿಂದ ವಾಸವಾಗಿರುವ ಹಾಗೂ ಸಾಗುವಳಿದಾರರನ್ನು ಒಕ್ಕಲೆಬ್ಬಿಸದಂತೆ ಈಗಾಗಲೇ ಸರ್ಕಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ. ಅದಕ್ಕೆ ಸಂಬಂಧಿಸಿದಂತೆ ಹಾಗೂ ದೇಶದ ಸರ್ವೋಚ್ಛ ನ್ಯಾಯಾಲಯದ ಸೂಚನೆಯಂತೆ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು ಅದರ ವರದಿಯನ್ನು ಸಲ್ಲಿಸಲಾಗಿದೆ. ಸಂತ್ರಸ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ನಿರೀಕ್ಷೆಯಂತೆ ಉತ್ತಮ ಹಾಗೂ ನಮ್ಮ ಪರವಾದ ತೀರ್ಪು ಬರುವ ಆಶಯವಿದೆ ಎಂದವರು ನುಡಿದರು. ಈ ಸಂಬಂಧ ಈಗಾಗಲೇ ಅರಣ್ಯ ಹಾಗೂ ಕಂದಾಯ ಸಚಿವರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಲಾಗಿದೆ ಎಂದರು. ದೇವಸ್ಥಾನಗಳಲ್ಲಿ ಮೊಳಗುವ ಗಂಟೆ ಸದ್ದಿಗಿಂತ ಶಾಲೆಗಳಲ್ಲಿ ಹೊಡೆಯುವ ಗಂಟೆ ಸದ್ದಿನಲ್ಲಿ ದೇಶದ ಮತ್ತು ಮಕ್ಕಳ ಭವಿಷ್ಯ ಅಡಗಿದೆ ಎಂದ ಅವರು ಶಿಕ್ಷಣ ಕ್ಷೇತ್ರದ ಉನ್ನತಿಗೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿರುವ ಹೊಸ ಯೋಜನೆಯಡಿ ಕೆ.ಪಿ.ಎಸ್. ಶಾಲೆಗಳನ್ನು 500ರಿಂದ 850ಕ್ಕೆ ಹೆಚ್ಚಿಸಿ ಇತ್ತೀಚೆಗೆ ನಡೆದ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಮನೆಗಳನ್ನು ತಲುಪಿದ್ದು, ಅವರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿವೆ ಎಂದರು. ಇದೇ ಸಂದರ್ಭದಲ್ಲಿ ಸಿಗಂದೂರಿನ ಚಿತ್ತ ಸರ್ಕಾರಿ ಶಾಲೆಗಳತ್ತ ಯೋಜನೆಯಡಿಯಲ್ಲಿ ದೇವಸ್ಥಾನದ ವತಿಯಿಂದ ಹುರುಳಿ, ಕಟ್ಟಿಂಕಾರು, ಮರಾಠಿ ಅಂಬಾರಗುಡ್ಡ ಶಾಲೆಗಳಿಗೆ ಬಣ್ಣದ ಡಬ್ಬಗಳನ್ನು ವಿತರಿಸಲಾಯಿತು. ಸಭೆಯಲ್ಲಿ ಡಾ. ಎಸ್.ರಾಮಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಲಗೋಡು ರತ್ನಾಕರ, ರಮೇಶ್, ಫಯಾಜ್, ಕಾರುಣ್ಯ ರಾಮ್, ಮತ್ತಿತರರು ಉಪಸ್ಥಿತರಿದ್ದರು.
ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಿಡುಗಡೆಯಾ ಗಿಲ್ಲ ಎಂದು ಪಾಲಿಕೆ ಆಯುಕ್ತ ಡಿ.ಸಿ. ಮಾಯಣ್ಣಗೌಡ ತಿಳಿಸಿದ್ದಾರೆ. ಅವರು ಬುಧವಾರ 2025-26ನೇ ಸಾಲಿನ ಆಯ-ವ್ಯಯದ ಮೊದಲ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸಭೆಯ ಆರಂಭದಲ್ಲಿ ಕಳೆದ ಸಾಲಿನ ಆಯವ್ಯಯ ಅನುಷ್ಟಾನದ ಮಾಹಿತಿ…

Home

ಜನಮನ ಕನ್ನಡ ರಕ್ಷಣಾ ವೇದಿಕೆಯಿಂದ ಕುವೆಂಪು ಜನ್ಮದಿನಾಚರಣೆ

December 30, 2025By Raghu Shetty

ಜನಮನ ಕನ್ನಡ ರಕ್ಷಣಾ ವೇದಿಕೆ ರಾಜ್ಯ ಸಂಘಟನೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ವನ್ನುಶಿವಮೊಗ್ಗ ನಗರದ ಶಿವಪ್ಪ ನಾಯಕನ ಪ್ರತಿಮೆಯ ಮುಂದೆ ಸಂಭ್ರಮದಿಂದ ಆಚರಿಸಲಾಯಿತು, ಈ ಕಾರ್ಯಕ್ರಮದಲ್ಲಿ…

Promoted Content

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

ಪ್ರಮುಖ ಸುದ್ದಿ

ಅತಿಥಿಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ : SP

ಪ್ರಮುಖ ಸುದ್ದಿ December 29, 2025

ಶಿವಮೊಗ್ಗ : ಸಂಭ್ರಮಾಚರಣೆಗೆ ಬರುವ ಅತಿಥಿಗಳ ಸುರಕ್ಷತೆ ಹಾಗೂ ಅವರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಸುರಕ್ಷಿತ ವಾತಾವರಣ ಸೃಷ್ಟಿ ಮಾಡಿ…

ಪ್ರಮುಖ ಸುದ್ದಿ

ದೇಶ್ ನೀಟ್ ; ಚೊಚ್ಚಲ ಪ್ರಯತ್ನದಲ್ಲಿ ಐತಿಹಾಸಿಕ ಸಾಧನೆ

ಪ್ರಮುಖ ಸುದ್ದಿ December 25, 2025

ಶಿವಮೊಗ್ಗ : ದೇಶ್ ನೀಟ್ ಅಕಾಡೆಮಿಯು ೨೦೨೫ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ದಾಖಲಾತಿ ಪಡೆದ ಅಕಾಡೆಮಿಯ ೧೨೦ ವಿದ್ಯಾರ್ಥಿಗಳಲ್ಲಿ ೬೯ ವಿದ್ಯಾರ್ಥಿಗಳು…

ವಿಶೇಷ ಸುದ್ದಿ

ಹಕ್ಕುದಾರರಿಲ್ಲದೆ ಬಾಕಿ ಉಳಿದಿದೆ 3,400 ಕೋಟಿ ರೂ.

ವಿಶೇಷ ಸುದ್ದಿ December 25, 2025

ಡಿಸೆಂಬರ್ 31 ರವರೆಗೆ ಈ ಅಭಿಯಾನ ಮುಂದುವರಿಯುತ್ತದೆ. ಠೇವಣಿದಾರರು ಗಡುವಿನ ನಂತರವೂ ತಮ್ಮ ಹಣವನ್ನು ಪಡೆಯಲು ಬ್ಯಾಂಕುಗಳನ್ನು ಸಂಪರ್ಕಿಸಬಹುದು. ಮಂಗಳೂರು: ರಾಜ್ಯಾದ್ಯಂತ…

Demo
ನಮ್ಮ ಶಿವಮೊಗ್ಗ

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಪ್ರಮುಖ ಸುದ್ದಿ

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

ವಿಶೇಷ ಸುದ್ದಿ

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

ಪ್ರಮುಖ ಸುದ್ದಿ

ನಶೆ ಮುಕ್ತ ಶಿವಮೊಗ್ಗ ನನ್ನ ಮೊದಲ ಆದ್ಯತೆ

ನಮ್ಮ ಶಿವಮೊಗ್ಗ

ಮಾಜಿ ಶಾಸಕರ ಮಕ್ಕಳು ಹೇಳಿದ್ದೇನು…?

Subscribe to Updates

Trending Articles

ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

ನಮ್ಮ ಶಿವಮೊಗ್ಗ

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಪ್ರಮುಖ ಸುದ್ದಿ

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

ವಿಶೇಷ ಸುದ್ದಿ

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

ಪ್ರಮುಖ ಸುದ್ದಿ

ನಶೆ ಮುಕ್ತ ಶಿವಮೊಗ್ಗ ನನ್ನ ಮೊದಲ ಆದ್ಯತೆ

around the World

ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

ಪ್ರಮುಖ ಸುದ್ದಿ January 13, 2026

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಿಡುಗಡೆಯಾ ಗಿಲ್ಲ ಎಂದು ಪಾಲಿಕೆ ಆಯುಕ್ತ ಡಿ.ಸಿ. ಮಾಯಣ್ಣಗೌಡ ತಿಳಿಸಿದ್ದಾರೆ. ಅವರು ಬುಧವಾರ 2025-26ನೇ ಸಾಲಿನ ಆಯ-ವ್ಯಯದ ಮೊದಲ…

ನಮ್ಮ ಶಿವಮೊಗ್ಗ

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ನಮ್ಮ ಶಿವಮೊಗ್ಗ January 10, 2026

ಶಿವಮೊಗ್ಗದಲ್ಲಿ ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬಳ್ಳಾರಿ ಮೂಲದ 21 ವರ್ಷದ ಗಣೇಶ್ ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ಗಣೇಶ್ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ನಗರದ ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್…

ಪ್ರಮುಖ ಸುದ್ದಿ

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

ಪ್ರಮುಖ ಸುದ್ದಿ January 9, 2026

ಶಿವಮೊಗ್ಗ : ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಮಾಡದ ಕಾರಣ ವೃದ್ಧಾಪ್ಯ ಮತ್ತು ಅಂಗವೈಕಲ್ಯ ಪಿಂಚಣಿ ಇಲ್ಲದೆ 77 ವರ್ಷದ ವಿಕಲಚೇತನ ವ್ಯಕ್ತಿ ಮತ್ತು ಅವರ ಹಾಸಿಗೆ ಹಿಡಿದ ಪತ್ನಿ ಕಷ್ಟಪಡುತ್ತಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಆಧರಿಸಿ ಉಪ ಲೋಕಾಯುಕ್ತ ನ್ಯಾಯಮೂರ್ತಿ…

Demo

Don't Miss

ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

ನಮ್ಮ ಶಿವಮೊಗ್ಗ

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಪ್ರಮುಖ ಸುದ್ದಿ

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

ವಿಶೇಷ ಸುದ್ದಿ

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

International Politics

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

January 10, 20261 Min Read

ಶಿವಮೊಗ್ಗದಲ್ಲಿ ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬಳ್ಳಾರಿ ಮೂಲದ 21 ವರ್ಷದ ಗಣೇಶ್ ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ಗಣೇಶ್ ಶಿವಮೊಗ್ಗದ…

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

January 9, 20261 Min Read

ಶಿವಮೊಗ್ಗ : ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಮಾಡದ ಕಾರಣ ವೃದ್ಧಾಪ್ಯ ಮತ್ತು ಅಂಗವೈಕಲ್ಯ ಪಿಂಚಣಿ ಇಲ್ಲದೆ 77 ವರ್ಷದ ವಿಕಲಚೇತನ ವ್ಯಕ್ತಿ ಮತ್ತು ಅವರ…

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

January 6, 20262 Mins Read

ಭದ್ರಾವತಿ:ನಗರದ ಖ್ಯಾತ ರಂಗಭೂಮಿ ಕಲಾವಿದೆ, ಸಮಾಜ ಸೇವಕಿ, ಹಾಗು ಏಕ ವ್ಯಕ್ತಿ ಪ್ರದರ್ಶನ ಕಲಾವಿದೆ, ನಂದಿನಿ ಮಲ್ಲಿಕಾರ್ಜುನ್ ರವರಿಗೆ ಬೆಂಗಳೂರು ಕೆಂಗೇರಿ ಉಪ ನಗರದ ವಳಗೆರೆ ಹಳ್ಳಿಯಲ್ಲಿರುವ ಅಖಿಲ…

ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

By Raghu ShettyJanuary 13, 20260

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಿಡುಗಡೆಯಾ ಗಿಲ್ಲ ಎಂದು ಪಾಲಿಕೆ ಆಯುಕ್ತ ಡಿ.ಸಿ. ಮಾಯಣ್ಣಗೌಡ ತಿಳಿಸಿದ್ದಾರೆ. ಅವರು ಬುಧವಾರ 2025-26ನೇ ಸಾಲಿನ ಆಯ-ವ್ಯಯದ ಮೊದಲ…

ನಶೆ ಮುಕ್ತ ಶಿವಮೊಗ್ಗ ನನ್ನ ಮೊದಲ ಆದ್ಯತೆ

ಮಾಜಿ ಶಾಸಕರ ಮಕ್ಕಳು ಹೇಳಿದ್ದೇನು…?

ಜನಮನ ಕನ್ನಡ ರಕ್ಷಣಾ ವೇದಿಕೆಯಿಂದ ಕುವೆಂಪು ಜನ್ಮದಿನಾಚರಣೆ

ಅತಿಥಿಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ : SP

ದೇಶ್ ನೀಟ್ ; ಚೊಚ್ಚಲ ಪ್ರಯತ್ನದಲ್ಲಿ ಐತಿಹಾಸಿಕ ಸಾಧನೆ

ಹಕ್ಕುದಾರರಿಲ್ಲದೆ ಬಾಕಿ ಉಳಿದಿದೆ 3,400 ಕೋಟಿ ರೂ.

ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ನೀಡಿ

ಡಿ.16ಕ್ಕೆ ಸುಪ್ರೀತ್ ಗುರೂಜಿ ಹುಟ್ಟುಹಬ್ಬ ಆಚರಣೆ

Travel & Tourism

ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

By Raghu ShettyJanuary 13, 20260

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ…

ನಮ್ಮ ಶಿವಮೊಗ್ಗ

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

By Raghu ShettyJanuary 10, 20260

ಶಿವಮೊಗ್ಗದಲ್ಲಿ ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬಳ್ಳಾರಿ ಮೂಲದ 21 ವರ್ಷದ ಗಣೇಶ್ ಎಂಬ ಯುವಕ ಹೃದಯಾಘಾತದಿಂದ…

ಪ್ರಮುಖ ಸುದ್ದಿ

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

By Raghu ShettyJanuary 9, 20260

ಶಿವಮೊಗ್ಗ : ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಮಾಡದ ಕಾರಣ ವೃದ್ಧಾಪ್ಯ ಮತ್ತು ಅಂಗವೈಕಲ್ಯ ಪಿಂಚಣಿ ಇಲ್ಲದೆ…

ವಿಶೇಷ ಸುದ್ದಿ

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

By Raghu ShettyJanuary 6, 20260

ಭದ್ರಾವತಿ:ನಗರದ ಖ್ಯಾತ ರಂಗಭೂಮಿ ಕಲಾವಿದೆ, ಸಮಾಜ ಸೇವಕಿ, ಹಾಗು ಏಕ ವ್ಯಕ್ತಿ ಪ್ರದರ್ಶನ ಕಲಾವಿದೆ, ನಂದಿನಿ ಮಲ್ಲಿಕಾರ್ಜುನ್ ರವರಿಗೆ ಬೆಂಗಳೂರು…

ಪ್ರಮುಖ ಸುದ್ದಿ

ನಶೆ ಮುಕ್ತ ಶಿವಮೊಗ್ಗ ನನ್ನ ಮೊದಲ ಆದ್ಯತೆ

By Raghu ShettyJanuary 2, 20260

ಶಿವಮೊಗ್ಗವನ್ನು ನಶೆ ಮುಕ್ತ ಜಿಲ್ಲೆಯನ್ನಾಗಿಸುವುದು ತಮ್ಮ ಮೊದಲ ಆದ್ಯತೆಯೆಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ನಿಖಿಲ್ ಹೇಳಿದರು. ಡಿಎಆರ್…

Sports

ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

January 13, 2026By Raghu Shetty

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಿಡುಗಡೆಯಾ ಗಿಲ್ಲ ಎಂದು ಪಾಲಿಕೆ ಆಯುಕ್ತ ಡಿ.ಸಿ. ಮಾಯಣ್ಣಗೌಡ ತಿಳಿಸಿದ್ದಾರೆ. ಅವರು ಬುಧವಾರ 2025-26ನೇ ಸಾಲಿನ ಆಯ-ವ್ಯಯದ ಮೊದಲ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.…

ನಮ್ಮ ಶಿವಮೊಗ್ಗ

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

ನಶೆ ಮುಕ್ತ ಶಿವಮೊಗ್ಗ ನನ್ನ ಮೊದಲ ಆದ್ಯತೆ

Demo

Lifestyle

ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

January 13, 2026By Raghu Shetty

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಿಡುಗಡೆಯಾ ಗಿಲ್ಲ ಎಂದು ಪಾಲಿಕೆ ಆಯುಕ್ತ ಡಿ.ಸಿ. ಮಾಯಣ್ಣಗೌಡ ತಿಳಿಸಿದ್ದಾರೆ. ಅವರು ಬುಧವಾರ 2025-26ನೇ ಸಾಲಿನ ಆಯ-ವ್ಯಯದ ಮೊದಲ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸಭೆಯ ಆರಂಭದಲ್ಲಿ ಕಳೆದ ಸಾಲಿನ ಆಯವ್ಯಯ ಅನುಷ್ಟಾನದ ಮಾಹಿತಿ ಮತ್ತು ಅಂಕಿ-ಅಂಶಗಳನ್ನು ಅಧಿಕಾರಿಗಳು ಪಿಪಿಟಿ ಮೂಲಕ ವಿವರಿಸಲು ಮುಂದಾದಾಗ, ನಾಗರಿಕ…

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

ನಶೆ ಮುಕ್ತ ಶಿವಮೊಗ್ಗ ನನ್ನ ಮೊದಲ ಆದ್ಯತೆ

ಮಾಜಿ ಶಾಸಕರ ಮಕ್ಕಳು ಹೇಳಿದ್ದೇನು…?

ಜನಮನ ಕನ್ನಡ ರಕ್ಷಣಾ ವೇದಿಕೆಯಿಂದ ಕುವೆಂಪು ಜನ್ಮದಿನಾಚರಣೆ

ಅತಿಥಿಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ : SP

ದೇಶ್ ನೀಟ್ ; ಚೊಚ್ಚಲ ಪ್ರಯತ್ನದಲ್ಲಿ ಐತಿಹಾಸಿಕ ಸಾಧನೆ

Celebrities

ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಿಡುಗಡೆಯಾ ಗಿಲ್ಲ ಎಂದು ಪಾಲಿಕೆ…

ನಮ್ಮ ಶಿವಮೊಗ್ಗ

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಪ್ರಮುಖ ಸುದ್ದಿ

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

ವಿಶೇಷ ಸುದ್ದಿ

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

ಪ್ರಮುಖ ಸುದ್ದಿ

ನಶೆ ಮುಕ್ತ ಶಿವಮೊಗ್ಗ ನನ್ನ ಮೊದಲ ಆದ್ಯತೆ

Demo

North America

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

January 13, 20262 Mins Read

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಿಡುಗಡೆಯಾ ಗಿಲ್ಲ ಎಂದು ಪಾಲಿಕೆ ಆಯುಕ್ತ ಡಿ.ಸಿ.…

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

January 10, 20261 Min Read

ಶಿವಮೊಗ್ಗದಲ್ಲಿ ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬಳ್ಳಾರಿ ಮೂಲದ 21 ವರ್ಷದ ಗಣೇಶ್ ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ಗಣೇಶ್ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್…

Promoted Content

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಪ್ರಮುಖ ಸುದ್ದಿ

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

January 9, 2026By Raghu Shetty

ಶಿವಮೊಗ್ಗ : ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಮಾಡದ ಕಾರಣ ವೃದ್ಧಾಪ್ಯ ಮತ್ತು ಅಂಗವೈಕಲ್ಯ ಪಿಂಚಣಿ ಇಲ್ಲದೆ 77 ವರ್ಷದ ವಿಕಲಚೇತನ ವ್ಯಕ್ತಿ ಮತ್ತು ಅವರ ಹಾಸಿಗೆ ಹಿಡಿದ ಪತ್ನಿ ಕಷ್ಟಪಡುತ್ತಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಆಧರಿಸಿ…

ವಿಶೇಷ ಸುದ್ದಿ

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

ಪ್ರಮುಖ ಸುದ್ದಿ

ನಶೆ ಮುಕ್ತ ಶಿವಮೊಗ್ಗ ನನ್ನ ಮೊದಲ ಆದ್ಯತೆ

ನಮ್ಮ ಶಿವಮೊಗ್ಗ

ಮಾಜಿ ಶಾಸಕರ ಮಕ್ಕಳು ಹೇಳಿದ್ದೇನು…?

Home

ಜನಮನ ಕನ್ನಡ ರಕ್ಷಣಾ ವೇದಿಕೆಯಿಂದ ಕುವೆಂಪು ಜನ್ಮದಿನಾಚರಣೆ

ಪ್ರಮುಖ ಸುದ್ದಿ

ಅತಿಥಿಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ : SP

ಪ್ರಮುಖ ಸುದ್ದಿ

ದೇಶ್ ನೀಟ್ ; ಚೊಚ್ಚಲ ಪ್ರಯತ್ನದಲ್ಲಿ ಐತಿಹಾಸಿಕ ಸಾಧನೆ

Animal Kingdom

ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

Social Affairs

East Asia

Health

Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಜನಮನ ಕನ್ನಡ ರಕ್ಷಣಾ ವೇದಿಕೆಯಿಂದ ಕುವೆಂಪು ಜನ್ಮದಿನಾಚರಣೆ

December 30, 2025

28, 29 మత్తు 30రందు యాదగిరియల్లి ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

December 15, 2025

ಸೀತಾಕಲ್ಯಾಣ ಶತಮಾನೋತ್ಸವ ಡಿ.07-ಜ.05 ರವರಗೆ

December 5, 2025
Top Posts

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025218 Views

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

November 16, 2025204 Views

ಗುರೋಜಿ ರಾವ್ 4 ವರ್ಷ ಕಠಿಣ ಸಜೆ ಮತ್ತು 20,000 ರೂ ದಂಡ -ಕಳ್ಳನ ಬಂಧನ ; ಲಕ್ಷಾಂತರ ರೂ. ವಶ

September 24, 2025204 Views

ಶಿವಮೊಗ್ಗ ಪೊಲೀಸರ ಕಾರ್ಯ ಶ್ಲಾಘನೀಯ

November 4, 2025185 Views
Don't Miss
ಪ್ರಮುಖ ಸುದ್ದಿ

ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಅಂದಿದ್ದು ಯಾರು…? ಏಕೇ…?

By Raghu ShettyJanuary 13, 20260

ಶಿವಮೊಗ್ಗ : 2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದುವರೆಗೆ ಮಹಾನಗರ…

ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

January 10, 2026

ಪಿಂಚಣಿಗಾಗಿ ವೃದ್ಧ ದಂಪತಿ ಪರದಾಟ; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಉಪ ಲೋಕಾಯುಕ್ತ

January 9, 2026

ಸಮಾಜ ಸೇವಕಿ ನಂದಿನಿಗೆ ಹೊಸ ವರ್ಷದ ಪ್ರಶಸ್ತಿ ಪುರಸ್ಕಾರ

January 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಅರ್ಜಿ ಆಹ್ವಾನ

November 11, 20250 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.