Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ಶರಾವತಿ ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ : ಮಧು ಎಸ್. ಬಂಗಾರಪ್ಪ
Home

ಶರಾವತಿ ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ : ಮಧು ಎಸ್. ಬಂಗಾರಪ್ಪ

Raghu ShettyBy Raghu ShettySeptember 22, 2025Updated:September 22, 2025No Comments8 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
  ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ ನಿರೀಕ್ಷೆ ಇದೆ. ಇದರಿಂದಾಗಿ ಸಹಜವಾಗಿ ಸಂತಸ ಮೂಡಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸಾಗರ ತಾಲೂಕಿನ ಸಿಗಂದೂರಿನ ಶ್ರೀ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಅಂಗವಾಗಿ ಏರ್ಪಡಿಸಲಾಗಿದ್ದ ಸಿಗಂದೂರು ದಸರಾ ಸಂಭ್ರಮ 25 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶ್ರೀಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ನೆರವು ಮತ್ತು ಸಹಕಾರವನ್ನು ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿವೆ. ಎಂದಿನಂತೆ ಮುಂದೆಯೂ ಶ್ರೀ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ನೆರವು ನೀಡಲಾಗುವುದು ಎಂದರು. ಹಲವು ದಶಕಗಳಿಂದ ಇತ್ಯರ್ಥವಾಗದೇ ಉಳಿದಿರುವ ಶರಾವತಿ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಹಿತ ಕಾಯಲು ಸರ್ಕಾರ ಹಿಂದೆ ಹೇಳಿದ ಮಾತಿನಂತೆ ಬದ್ಧವಾಗಿದೆ. ಅರಣ್ಯಗಳಲ್ಲಿ ಹಲವು ದಶಕಗಳಿಂದ ವಾಸವಾಗಿರುವ ಹಾಗೂ ಸಾಗುವಳಿದಾರರನ್ನು ಒಕ್ಕಲೆಬ್ಬಿಸದಂತೆ ಈಗಾಗಲೇ ಸರ್ಕಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ. ಅದಕ್ಕೆ ಸಂಬಂಧಿಸಿದಂತೆ ಹಾಗೂ ದೇಶದ ಸರ್ವೋಚ್ಛ ನ್ಯಾಯಾಲಯದ ಸೂಚನೆಯಂತೆ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು ಅದರ ವರದಿಯನ್ನು ಸಲ್ಲಿಸಲಾಗಿದೆ. ಸಂತ್ರಸ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ನಿರೀಕ್ಷೆಯಂತೆ ಉತ್ತಮ ಹಾಗೂ ನಮ್ಮ ಪರವಾದ ತೀರ್ಪು ಬರುವ ಆಶಯವಿದೆ ಎಂದವರು ನುಡಿದರು. ಈ ಸಂಬಂಧ ಈಗಾಗಲೇ ಅರಣ್ಯ ಹಾಗೂ ಕಂದಾಯ ಸಚಿವರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಲಾಗಿದೆ ಎಂದರು. ದೇವಸ್ಥಾನಗಳಲ್ಲಿ ಮೊಳಗುವ ಗಂಟೆ ಸದ್ದಿಗಿಂತ ಶಾಲೆಗಳಲ್ಲಿ ಹೊಡೆಯುವ ಗಂಟೆ ಸದ್ದಿನಲ್ಲಿ ದೇಶದ ಮತ್ತು ಮಕ್ಕಳ ಭವಿಷ್ಯ ಅಡಗಿದೆ ಎಂದ ಅವರು ಶಿಕ್ಷಣ ಕ್ಷೇತ್ರದ ಉನ್ನತಿಗೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿರುವ ಹೊಸ ಯೋಜನೆಯಡಿ ಕೆ.ಪಿ.ಎಸ್. ಶಾಲೆಗಳನ್ನು 500ರಿಂದ 850ಕ್ಕೆ ಹೆಚ್ಚಿಸಿ ಇತ್ತೀಚೆಗೆ ನಡೆದ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಮನೆಗಳನ್ನು ತಲುಪಿದ್ದು, ಅವರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿವೆ ಎಂದರು. ಇದೇ ಸಂದರ್ಭದಲ್ಲಿ ಸಿಗಂದೂರಿನ ಚಿತ್ತ ಸರ್ಕಾರಿ ಶಾಲೆಗಳತ್ತ ಯೋಜನೆಯಡಿಯಲ್ಲಿ ದೇವಸ್ಥಾನದ ವತಿಯಿಂದ ಹುರುಳಿ, ಕಟ್ಟಿಂಕಾರು, ಮರಾಠಿ ಅಂಬಾರಗುಡ್ಡ ಶಾಲೆಗಳಿಗೆ ಬಣ್ಣದ ಡಬ್ಬಗಳನ್ನು ವಿತರಿಸಲಾಯಿತು. ಸಭೆಯಲ್ಲಿ ಡಾ. ಎಸ್.ರಾಮಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಲಗೋಡು ರತ್ನಾಕರ, ರಮೇಶ್, ಫಯಾಜ್, ಕಾರುಣ್ಯ ರಾಮ್, ಮತ್ತಿತರರು ಉಪಸ್ಥಿತರಿದ್ದರು.
Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಶಾಲೆ-ಕಾಲೇಜುಗಳು…

ಪ್ರಮುಖ ಸುದ್ದಿ

ನಂದಿನಿ ಬೆಣ್ಣೆ, ತುಪ್ಪದ ದರ ಏರಿಕೆ; ಜುಲೈ 24ರಿಂದ ಪರಿಷ್ಕೃತ ಬೆಲೆ ಜಾರಿ

July 23, 2026By Raghu Shetty

ಬೆಂಗಳೂರು : ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ತನ್ನ ನಂದಿನಿ ಬ್ರ್ಯಾಂಡ್‌ನ ಬೆಣ್ಣೆ ಹಾಗೂ ತುಪ್ಪದ ದರವನ್ನು ಹೆಚ್ಚಿಸಿದ್ದು, ಪರಿಷ್ಕೃತ ದರಗಳು ಜುಲೈ 24ರಿಂದ ಜಾರಿಗೆ…

Promoted Content

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

ನಮ್ಮ ಶಿವಮೊಗ್ಗ

ಭುಗಿಲೆದ್ದ ಕಮಲ-ಹಸ್ತ ಸಂಘರ್ಷ: ಕಾಂಗ್ರೆಸ್ ಆಫೀಸ್‌ಗೆ ಮುತ್ತಿಗೆ ಯತ್ನ, ಪೊಲೀಸರ ಜೊತೆ ವಾಗ್ವಾದ

ನಮ್ಮ ಶಿವಮೊಗ್ಗ July 23, 2026

​ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಘಟನೆ…

Home

ಭುಗಿಲೆದ್ದ ‘ನೀಟ್’ ಆಕ್ರೋಶ, ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ, ಪೊಲೀಸ್ ಜೀಪ್ ಏರಿ ನಾಯಕರಿಂದ ಹೈಡ್ರಾಮಾ

Home July 23, 2026

ಶಿವಮೊಗ್ಗ : ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಪರೀಕ್ಷೆಯ ಅಕ್ರಮ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ಶಿವಮೊಗ್ಗದಲ್ಲಿ…

ಪ್ರಮುಖ ಸುದ್ದಿ

ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್: ‘ಯುಗ್ಮಾ ಟೆಕ್‌ಫೆಸ್ಟ್-2.0’ಗೆ ಸಜ್ಜು

ಪ್ರಮುಖ ಸುದ್ದಿ July 22, 2026

ಶಿವಮೊಗ್ಗ: ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ವಿಭಾಗ ಹಾಗೂ ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಜುಲೈ…

Demo

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

ನಮ್ಮ ಶಿವಮೊಗ್ಗ

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

Home

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

ಉದ್ಯೋಗ ಮಾಹಿತಿ

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

Home

ಪಂಪ್‌ಸೆಟ್ ಕೇಬಲ್ ಕಳ್ಳತನದಿಂದ ರೈತರು ಕಂಗಾಲು; ಕಳ್ಳರ ಬಂಧನಕ್ಕೆ ವಿಶೇಷ ತಂಡ ರಚಿಸುವಂತೆ ಆಗ್ರಹ

Subscribe to Updates

Trending Articles

Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

ನಮ್ಮ ಶಿವಮೊಗ್ಗ

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

Home

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

around the World

Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

Home July 28, 2026

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ…

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

Home July 28, 2026

​ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ ಮಾಜಿ ಬಿಎಸ್ಎನ್ಎಲ್ ನೌಕರರೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ​ದಾವಣಗೆರೆ ಮೂಲದ ಸುರೇಶ್ (65) ಮೃತಪಟ್ಟ ದುರ್ದೈವಿ. ​ಮೃತ ಸುರೇಶ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ…

ನಮ್ಮ ಶಿವಮೊಗ್ಗ

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ನಮ್ಮ ಶಿವಮೊಗ್ಗ July 27, 2026

“ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ಲಾಠಿಚಾರ್ಜ್‌ಗೆ ಅಮಿತ್ ಶಾ ಹೊಣೆ, ಕೆಪಿಎಸ್‌ಸಿ ಅಕ್ರಮಕ್ಕೆ ಕಠಿಣ ಶಿಕ್ಷೆ ಆಗಲಿ; ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದ ಮಧು ಬಂಗಾರಪ್ಪ ಶಿವಮೊಗ್ಗ: ದೇಶದ…

Demo

Don't Miss

Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

Home

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

ನಮ್ಮ ಶಿವಮೊಗ್ಗ

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

Home

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

International Politics

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 20261 Min Read

​ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ ಮಾಜಿ ಬಿಎಸ್ಎನ್ಎಲ್ ನೌಕರರೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ​ದಾವಣಗೆರೆ…

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 20262 Mins Read

“ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ಲಾಠಿಚಾರ್ಜ್‌ಗೆ ಅಮಿತ್ ಶಾ ಹೊಣೆ, ಕೆಪಿಎಸ್‌ಸಿ ಅಕ್ರಮಕ್ಕೆ ಕಠಿಣ ಶಿಕ್ಷೆ ಆಗಲಿ; ಸಚಿವ…

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 20261 Min Read

ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಭಾರಿ ಗಾಳಿ-ಮಳೆಯ ಸಂದರ್ಭದಲ್ಲಿ ಮರ ಬಿದ್ದು ಕಾಲೇಜು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ…

Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

By Raghu ShettyJuly 28, 20260

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ…

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

ಪಂಪ್‌ಸೆಟ್ ಕೇಬಲ್ ಕಳ್ಳತನದಿಂದ ರೈತರು ಕಂಗಾಲು; ಕಳ್ಳರ ಬಂಧನಕ್ಕೆ ವಿಶೇಷ ತಂಡ ರಚಿಸುವಂತೆ ಆಗ್ರಹ

ನಂದಿನಿ ಬೆಣ್ಣೆ, ತುಪ್ಪದ ದರ ಏರಿಕೆ; ಜುಲೈ 24ರಿಂದ ಪರಿಷ್ಕೃತ ಬೆಲೆ ಜಾರಿ

ಭುಗಿಲೆದ್ದ ಕಮಲ-ಹಸ್ತ ಸಂಘರ್ಷ: ಕಾಂಗ್ರೆಸ್ ಆಫೀಸ್‌ಗೆ ಮುತ್ತಿಗೆ ಯತ್ನ, ಪೊಲೀಸರ ಜೊತೆ ವಾಗ್ವಾದ

ಭುಗಿಲೆದ್ದ ‘ನೀಟ್’ ಆಕ್ರೋಶ, ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ, ಪೊಲೀಸ್ ಜೀಪ್ ಏರಿ ನಾಯಕರಿಂದ ಹೈಡ್ರಾಮಾ

ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್: ‘ಯುಗ್ಮಾ ಟೆಕ್‌ಫೆಸ್ಟ್-2.0’ಗೆ ಸಜ್ಜು

‘93 ಸಾವಿರ ಶಾಲೆಗಳು ಮುಚ್ಚಿವೆ; ‘ವಿಶ್ವಗುರು’ ಘೋಷಣೆ ನಿಲ್ಲಿಸಿ’ – ಪ್ರಧಾನಿ ಮೋದಿ ವಿರುದ್ಧ ಸ್ವಪಕ್ಷದ ನಾಯಕಿ ಅನುರಾಧಾ ಪೌಡ್ವಾಲ್ ವಾಗ್ದಾಳಿ”

 ಕತ್ತಲಲ್ಲಿದ್ದ ಗ್ರಾಮಕ್ಕೆ ಬೆಳಕಾದ ಲೈನ್‌ಮ್ಯಾನ್‌ಗಳು

Travel & Tourism

Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

By Raghu ShettyJuly 28, 20260

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ…

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

By Raghu ShettyJuly 28, 20260

​ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ…

ನಮ್ಮ ಶಿವಮೊಗ್ಗ

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

By Raghu ShettyJuly 27, 20260

“ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ಲಾಠಿಚಾರ್ಜ್‌ಗೆ ಅಮಿತ್ ಶಾ ಹೊಣೆ,…

Home

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

By Raghu ShettyJuly 25, 20260

ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಭಾರಿ ಗಾಳಿ-ಮಳೆಯ…

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

By Raghu ShettyJuly 24, 20260

ಶಿವಮೊಗ್ಗ,  : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಬ್ರಹ್ಮಾವರ ಕೃಷಿ ಕಾಲೇಜಿನಲ್ಲಿ 2026-27ನೇ…

Sports

Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026By Raghu Shetty

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ…

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

Demo

Lifestyle

Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026By Raghu Shetty

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಶಾಲೆ-ಕಾಲೇಜುಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ…

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

ಪಂಪ್‌ಸೆಟ್ ಕೇಬಲ್ ಕಳ್ಳತನದಿಂದ ರೈತರು ಕಂಗಾಲು; ಕಳ್ಳರ ಬಂಧನಕ್ಕೆ ವಿಶೇಷ ತಂಡ ರಚಿಸುವಂತೆ ಆಗ್ರಹ

ನಂದಿನಿ ಬೆಣ್ಣೆ, ತುಪ್ಪದ ದರ ಏರಿಕೆ; ಜುಲೈ 24ರಿಂದ ಪರಿಷ್ಕೃತ ಬೆಲೆ ಜಾರಿ

ಭುಗಿಲೆದ್ದ ಕಮಲ-ಹಸ್ತ ಸಂಘರ್ಷ: ಕಾಂಗ್ರೆಸ್ ಆಫೀಸ್‌ಗೆ ಮುತ್ತಿಗೆ ಯತ್ನ, ಪೊಲೀಸರ ಜೊತೆ ವಾಗ್ವಾದ

ಭುಗಿಲೆದ್ದ ‘ನೀಟ್’ ಆಕ್ರೋಶ, ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ, ಪೊಲೀಸ್ ಜೀಪ್ ಏರಿ ನಾಯಕರಿಂದ ಹೈಡ್ರಾಮಾ

Celebrities

Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ…

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

ನಮ್ಮ ಶಿವಮೊಗ್ಗ

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

Home

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

Demo

North America

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 20262 Mins Read

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು…

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 20261 Min Read

​ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ ಮಾಜಿ ಬಿಎಸ್ಎನ್ಎಲ್ ನೌಕರರೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ​ದಾವಣಗೆರೆ ಮೂಲದ ಸುರೇಶ್ (65)…

Promoted Content

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

ನಮ್ಮ ಶಿವಮೊಗ್ಗ

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026By Raghu Shetty

“ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ಲಾಠಿಚಾರ್ಜ್‌ಗೆ ಅಮಿತ್ ಶಾ ಹೊಣೆ, ಕೆಪಿಎಸ್‌ಸಿ ಅಕ್ರಮಕ್ಕೆ ಕಠಿಣ ಶಿಕ್ಷೆ ಆಗಲಿ; ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದ ಮಧು…

Home

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

ಉದ್ಯೋಗ ಮಾಹಿತಿ

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

Home

ಪಂಪ್‌ಸೆಟ್ ಕೇಬಲ್ ಕಳ್ಳತನದಿಂದ ರೈತರು ಕಂಗಾಲು; ಕಳ್ಳರ ಬಂಧನಕ್ಕೆ ವಿಶೇಷ ತಂಡ ರಚಿಸುವಂತೆ ಆಗ್ರಹ

ಪ್ರಮುಖ ಸುದ್ದಿ

ನಂದಿನಿ ಬೆಣ್ಣೆ, ತುಪ್ಪದ ದರ ಏರಿಕೆ; ಜುಲೈ 24ರಿಂದ ಪರಿಷ್ಕೃತ ಬೆಲೆ ಜಾರಿ

ನಮ್ಮ ಶಿವಮೊಗ್ಗ

ಭುಗಿಲೆದ್ದ ಕಮಲ-ಹಸ್ತ ಸಂಘರ್ಷ: ಕಾಂಗ್ರೆಸ್ ಆಫೀಸ್‌ಗೆ ಮುತ್ತಿಗೆ ಯತ್ನ, ಪೊಲೀಸರ ಜೊತೆ ವಾಗ್ವಾದ

Home

ಭುಗಿಲೆದ್ದ ‘ನೀಟ್’ ಆಕ್ರೋಶ, ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ, ಪೊಲೀಸ್ ಜೀಪ್ ಏರಿ ನಾಯಕರಿಂದ ಹೈಡ್ರಾಮಾ

Animal Kingdom

Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

Social Affairs

East Asia

Health

Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,274 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss
Home

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

By Raghu ShettyJuly 28, 20260

ಶಿವಮೊಗ್ಗ, : ವಿದ್ಯಾರ್ಥಿಗಳ ಬದುಕನ್ನು ಹಾಳುಮಾಡುತ್ತಿರುವ ಮಾದಕ ವ್ಯಸನದಂತಹ ಸಾಮಾಜಿಕ ಪಿಡುಗನ್ನು ತಡೆಯಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿ…

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.