Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

February 28, 2026

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!
ಅಪರಾಧ ಲೋಕ

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

A young man took a young woman to her room and brutally murdered her!
Raghu ShettyBy Raghu ShettyNovember 24, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಬೆಂಗಳೂರು: BBM ವಿದ್ಯಾರ್ಥಿನಿಗೆ ಕರೆ ಮಾಡಿ ರೂಮಿಗೆ ಕರೆಸಿಕೊಂಡಿದ್ದ ಯುವಕನೋರ್ವ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಮೃತಳನ್ನು ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿ 21 ವರ್ಷದ ದೇವಿಶ್ರೀ ಎಂದು ಗುರುತಿಸಲಾಗಿದೆ. ಕೊಲೆ ನಂತರ ಆರೋಪಿ ಪ್ರೇಮ್ ವರ್ಧನ್ ತಲೆಮರೆಸಿಕೊಂಡಿದ್ದಾನೆ.

ದೇವಿಶ್ರೀ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ ಬೆಳಗ್ಗೆ ಪ್ರೇಮ್ ವರ್ಧನ್ ಜೊತೆ ದೇವಿಶ್ರೀ ಸ್ನೇಹಿತೆಯ ರೂಂಗೆ ಹೋಗಿದ್ದಳು. ರೂಮಿನಲ್ಲಿ ಇಬ್ಬರ ಮಧ್ಯೆ ಏನು ನಡೆಯಿತೋ ಪ್ರೇಮ್, ದೇವಿಶ್ರೀಯನ್ನು ಕೊಲೆ ಮಾಡಿ ಪರಾರಿಯಾಗಿದ್ದು ಹತ್ಯೆ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಕೊಲೆ ಪ್ರಕರಣ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಪ್ರೇಮ್ ವರ್ಧನ್‌ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

shivamog
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 2026

ಕಾರಿನ ಮೇಲೆ ಹಾರಿದ ಕಾಡುಕೋಣ…

February 10, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,291 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026260 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025248 Views

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

November 16, 2025206 Views
Don't Miss
ಪ್ರಮುಖ ಸುದ್ದಿ

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

By Raghu ShettyFebruary 28, 20260

ಶಿವಮೊಗ್ಗ, : ನಗರದ ಪ್ರಸಿದ್ಧ ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ದೇವಿಯನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿ ಮೆರವಣಿಗೆಯೊಂದಿಗೆ…

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 2026

ಕೋಟೆ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ದತೆ

February 23, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಅರ್ಜಿ ಆಹ್ವಾನ

November 11, 20250 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.