: ಸಂದೀಪ್ ಎನ್.ವಿ. ತೀರ್ಥಹಳ್ಳಿ
ತೀರ್ಥಹಳ್ಳಿ ಪಟ್ಟಣ ಪಂಚಾಯತಿಯ ಪ್ರಭಾರ ಅಧ್ಯಕ್ಷರಾಗಿ ಶ್ರೀಮತಿ ಗೀತಾ ರಮೇಶ್ ಅಧಿಕಾರ ಸ್ವೀಕರಿಸಿದರು.
ಒಪ್ಪಂದ ಮೇರೆಗೆ ಅಧಿಕಾರ ಬಿಟ್ಟುಕೊಡದ ರಹಮತ್ ಉಲ್ಲಾ ಅಜಾದಿರವರ ದೋರಣೆ ವಿರುದ್ಧ ಕಾಂಗ್ರೆಸ್ ಸದಸ್ಯರು ಅವಿಶ್ವಾಸ ಮಂಡನೆ ಅವರಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವಂತೆ ಹೇಳಿದರು. ಕೂಡ ನ್ಯಾಯಾಲಯ ಮೆಟ್ಟಿಲು ಏರಿದ್ದರು. ಆದರೇ ನ್ಯಾಯಾಲಯದಲ್ಲಿ ಒಪ್ಪಂದ ಪ್ರಕಾರ ನಿಮ್ಮ ಅಧಿಕಾರ ಮುಗಿದಿದ್ದು. ಅದನ್ನು ಬೇರೆಯವರೆಗೆ ಹಸ್ತಾಂತರಿಸುವಂತೆ ಸೂಚಿಸಿದ್ದ ಮೇರೆಗೆ ಇಂದು ನೂತನ ಅದ್ಯಕ್ಷರಾಗಿ ಶ್ರೀಮತಿ ಗೀತಾ ರಮೇಶ್ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಕೆಳಕೆರೆ ಪೂರ್ಣೇಶ್, ಪ.ಪಂ. ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ಬಿ.ಗಣಪತಿ, ವಿಲಿಯಮ್ ಮಾರ್ಟೀಸ್ , ಯುವ ಮುಖಂಡ ಕೇಳೂರು ಮಿತ್ರ, ಅಮರನಾಥ ಶೆಟ್ಟಿ , ವರಲಕ್ಷ್ಮಿ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಶ್ರೀಮತಿ ಗೀತಾ ರಮೇಶ್
Smt. Geeta Ramesh as President
