Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮನೆಯ ಶೌಚಾಲಯದಲ್ಲಿ ಸಿಲುಕಿದ್ದ ಚಿರತೆ ಯಶಸ್ವಿ ರಕ್ಷಣೆ

June 20, 2026

ಮನೆಯಲ್ಲೇ ಯುವಕನ ಹತ್ಯೆ: ವ್ಯವಹಾರಿಕ ವೈಷಮ್ಯ ಶಂಕೆ

June 20, 2026

ಇ-ಚಲನ್ ದಂಡಕ್ಕೆ ಶೇ.50 ರಿಯಾಯಿತಿ: ಜೂ.21ರಿಂದ ಜು.10ರವರೆಗೆ ಸುವರ್ಣಾವಕಾಶ

June 18, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ಹಸಿರು ಚಿಂತನೆಗೆ ವೇದಿಕೆ: ಗ್ರೋ ಗ್ರೀನ್ ದಶಮಾನೋತ್ಸವದಲ್ಲಿ ‘ಗ್ರೀನ್ ಶಾರ್ಕ್ ಟ್ಯಾಂಕ್’ ಯಶಸ್ಸು
Home

ಹಸಿರು ಚಿಂತನೆಗೆ ವೇದಿಕೆ: ಗ್ರೋ ಗ್ರೀನ್ ದಶಮಾನೋತ್ಸವದಲ್ಲಿ ‘ಗ್ರೀನ್ ಶಾರ್ಕ್ ಟ್ಯಾಂಕ್’ ಯಶಸ್ಸು

A platform for green thinking: ‘Green Shark Tank’ success at the Grow Green Decade
Raghu ShettyBy Raghu ShettyJune 16, 2026Updated:June 16, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ಪರಿಸರ ಸಂರಕ್ಷಣೆ, ಸಾಮಾಜಿಕ ಅರಣ್ಯ, ಹವಾಮಾನ ಬದಲಾವಣೆ ಜಾಗೃತಿ ಹಾಗೂ ಯುವಜನರ ಸಬಲೀಕರಣದ ದಿಸೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಗ್ರೋ ಗ್ರೀನ್ ಅಸೋಸಿಯೇಷನ್ ತನ್ನ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ಗ್ರೀನ್ ಇಂಪ್ಯಾಕ್ಟ್ ಸಮ್ಮಿಟ್–2026 ಹಾಗೂ ಗ್ರೀನ್ ಶಾರ್ಕ್ ಟ್ಯಾಂಕ್ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.


ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ಹಾಗೂ ಸಾಮಾಜಿಕ ಪರಿಣಾಮ ಮೂಡಿಸುವ ನವೋದ್ಯಮ ಪರಿಕಲ್ಪನೆಗಳಿಗೆ ವಿಶೇಷ ವೇದಿಕೆ ಕಲ್ಪಿಸಲಾಯಿತು. ಗ್ರೀನ್ ಶಾರ್ಕ್ ಟ್ಯಾಂಕ್‌ನಲ್ಲಿ ವಿವಿಧ ಕ್ಷೇತ್ರಗಳ ಉದ್ಯಮಿಗಳು, ತಂತ್ರಜ್ಞರು ಮತ್ತು ಹೂಡಿಕೆದಾರರು ಭಾಗವಹಿಸಿ ಯುವಕರ ಆಲೋಚನೆಗಳನ್ನು ಮೌಲ್ಯಮಾಪನ ಮಾಡಿದರು.


ಒಟ್ಟು 19 ತಂಡಗಳು ತಮ್ಮ ನವೀನ ಉದ್ಯಮ ಪರಿಕಲ್ಪನೆಗಳನ್ನು ಮಂಡಿಸಿದ್ದು, ಅವುಗಳಲ್ಲಿ ಮೂರು ತಂಡಗಳನ್ನು ಇನ್‌ಕ್ಯುಬೇಷನ್ ಹಾಗೂ ಮುಂದಿನ ಮಾರ್ಗದರ್ಶನಕ್ಕಾಗಿ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ. ಜಗದೀಶ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಶಾಂಕ್ ಹೆಚ್.ಎಸ್. ಹಾಗೂ ಡಾ. ರಾಘವೇಂದ್ರ ಮೇಸ್ತ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಮಾತನಾಡಿದ ಗ್ರೋ ಗ್ರೀನ್ ಅಸೋಸಿಯೇಷನ್ ಅಧ್ಯಕ್ಷೆ ನಿರಂಜನಿ ರವೀಂದ್ರ, ಹತ್ತು ವರ್ಷಗಳ ಪಯಣವು ಕೇವಲ ಸಾಧನೆಯ ನೆನಪು ಅಲ್ಲ, ಹೊಸ ಕನಸುಗಳ ಆರಂಭವಾಗಿದೆ ಎಂದರು. ಗ್ರೀನ್ ಶಾರ್ಕ್ ಟ್ಯಾಂಕ್ ಮೂಲಕ ಪರಿಸರ ಹಾಗೂ ಸಮಾಜಕ್ಕೆ ಮೌಲ್ಯ ಸೃಷ್ಟಿಸುವ ಯುವಕರ ಆಲೋಚನೆಗಳಿಗೆ ಹೂಡಿಕೆ, ಮಾರ್ಗದರ್ಶನ ಮತ್ತು ಅವಕಾಶ ಕಲ್ಪಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.
ಗ್ರೋ ಗ್ರೀನ್ ಅಸೋಸಿಯೇಷನ್ ಕಳೆದ ದಶಕದಲ್ಲಿ ಸಸಿ ನೆಡುವಿಕೆ, ಪರಿಸರ ಜಾಗೃತಿ, ತ್ಯಾಜ್ಯ ನಿರ್ವಹಣೆ, ಕೈದಿಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ಹವಾಮಾನ ಬದಲಾವಣೆ ಕುರಿತ ಹಲವು ಕಾರ್ಯಕ್ರಮಗಳ ಮೂಲಕ ಸಾಮಾಜಿಕ ಕೊಡುಗೆ ನೀಡಿದೆ ಎಂದು ತಿಳಿಸಿದರು.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಮನೆಯ ಶೌಚಾಲಯದಲ್ಲಿ ಸಿಲುಕಿದ್ದ ಚಿರತೆ ಯಶಸ್ವಿ ರಕ್ಷಣೆ

June 20, 2026

ಮನೆಯಲ್ಲೇ ಯುವಕನ ಹತ್ಯೆ: ವ್ಯವಹಾರಿಕ ವೈಷಮ್ಯ ಶಂಕೆ

June 20, 2026

ಇ-ಚಲನ್ ದಂಡಕ್ಕೆ ಶೇ.50 ರಿಯಾಯಿತಿ: ಜೂ.21ರಿಂದ ಜು.10ರವರೆಗೆ ಸುವರ್ಣಾವಕಾಶ

June 18, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,317 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,227 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026406 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026379 Views
Don't Miss
Home

ಮನೆಯ ಶೌಚಾಲಯದಲ್ಲಿ ಸಿಲುಕಿದ್ದ ಚಿರತೆ ಯಶಸ್ವಿ ರಕ್ಷಣೆ

By Raghu ShettyJune 20, 20260

ತಾರೀಕೆರೆ, ಜೂನ್ 20: ತಾರೀಕೆರೆ ಅರಣ್ಯ ವ್ಯಾಪ್ತಿಯ ಉಣಸೆಕಟ್ಟೆ ಗ್ರಾಮದಲ್ಲಿ ಗ್ರಾಮಸ್ಥರೊಬ್ಬರ ಮನೆಯ ಶೌಚಾಲಯದಲ್ಲಿ ಸುಮಾರು 5 ವರ್ಷದ ಹೆಣ್ಣು…

ಮನೆಯಲ್ಲೇ ಯುವಕನ ಹತ್ಯೆ: ವ್ಯವಹಾರಿಕ ವೈಷಮ್ಯ ಶಂಕೆ

June 20, 2026

ಇ-ಚಲನ್ ದಂಡಕ್ಕೆ ಶೇ.50 ರಿಯಾಯಿತಿ: ಜೂ.21ರಿಂದ ಜು.10ರವರೆಗೆ ಸುವರ್ಣಾವಕಾಶ

June 18, 2026

ಮಹಿಷಿ ಮಠದಲ್ಲಿ ಕಳ್ಳತನ, ಒಂದೇ ದಿನದಲ್ಲಿ 1 ಕೋಟಿ ಚಿನ್ನ ಪತ್ತೆ

June 18, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.