Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»Home»ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು
Home

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

Raghu ShettyBy Raghu ShettyJuly 28, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

​ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ ಮಾಜಿ ಬಿಎಸ್ಎನ್ಎಲ್ ನೌಕರರೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.
​ದಾವಣಗೆರೆ ಮೂಲದ ಸುರೇಶ್ (65) ಮೃತಪಟ್ಟ ದುರ್ದೈವಿ.
​ಮೃತ ಸುರೇಶ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು, ಮಗನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ದಾವಣಗೆರೆಗೆ ವಾಪಸಾಗುತ್ತಿದ್ದರು. ಕಾರನ್ನು ಸುರೇಶ್ ಅವರ ಮಗ ಚಲಾಯಿಸುತ್ತಿದ್ದರು ಎನ್ನಲಾಗಿದೆ.
​ಪ್ರಯಾಣದ ವೇಳೆ ಶಿವಮೊಗ್ಗ ತಾಲೂಕಿನ ಆಯನೂರು ರಸ್ತೆಯ ಹೊಸೂರು ದರ್ಗಾ ಸಮೀಪ ತಲುಪುತ್ತಿದ್ದಂತೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಎಡಭಾಗದಲ್ಲಿದ್ದ ಮೋರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ.
​ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಸುರೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
​ಘಟನೆ ತಿಳಿಯುತ್ತಿದ್ದಂತೆಯೇ ಕುಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026

ಪಂಪ್‌ಸೆಟ್ ಕೇಬಲ್ ಕಳ್ಳತನದಿಂದ ರೈತರು ಕಂಗಾಲು; ಕಳ್ಳರ ಬಂಧನಕ್ಕೆ ವಿಶೇಷ ತಂಡ ರಚಿಸುವಂತೆ ಆಗ್ರಹ

July 24, 2026

ಭುಗಿಲೆದ್ದ ‘ನೀಟ್’ ಆಕ್ರೋಶ, ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ, ಪೊಲೀಸ್ ಜೀಪ್ ಏರಿ ನಾಯಕರಿಂದ ಹೈಡ್ರಾಮಾ

July 23, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,272 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

By Raghu ShettyJuly 28, 20260

​ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ…

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

July 24, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.