Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

July 24, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಪ್ರಮುಖ ಸುದ್ದಿ»ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು
ಪ್ರಮುಖ ಸುದ್ದಿ

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

newbietechy.blog@gmail.comBy newbietechy.blog@gmail.comSeptember 10, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ಎಲ್ಲಾ ಧರ್ಮದವರನ್ನ ಸಮಾನತೆ ಇರುವ ದೇಶ ಭಾರತವಾಗಿದೆ. ಪಾಕ್ ನಮೆಗೆ ವಿರೋಧಿ ದೇಶವಾಗಿದೆ. ವಿರೋಧಿ ದೇಶದ ಪರ ಘೋಷಣೆ ಕೂಗಿದರೆ ಅವರನ್ನ ಗುಂಡಿಕ್ಕಿ ಕೊಲ್ಲಿ ಎಂದಿದ್ದೆ. ಈಗಲೂ ಆ ಹೇಳಿಕೆಗೆ ಬದ್ಧನಾಗಿರುವೆ. ಆದರೆ ಭದ್ರಾವತಿ ಪ್ರಕರಣದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರೆಂದು ಕಂಡು ಬರಬೇಕು. ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಇದರಲ್ಲಿ ಓಲೈಕೆಯಿಲ್ಲ ಎಂದು ಸಾಗರ ಶಾಸಕರಾದ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಬಿಜೆಪಿ ಯಾರನ್ನ ಓಲೈಸುತ್ತಿದೆ. ನೀವು ಮೊದಲಿನಿಂದಲೂ ಹಿಂದೂಗಳನ್ನ ಓಲೈಸಿದೆ. ಇವರು ಹಿಂದೂಗಳನ್ನ ಓಲೈಸುವ ಕಾರಣಕ್ಕೆ ಮುಸ್ಲೀಂರು ನಮಗೆ ಮತಹಾಕುತ್ತಿದ್ದಾರೆ. ಮದ್ದೂರಿಗೆ ಬಿಜೆಪಿ ನಿಯೋಗ ಹೋಗ್ತೀದೆ. ಧರ್ಮಸ್ಥಳದ ವಿರುದ್ಧ ಪಿತೂರಿ ನಡೆದಿದೆ ಎಂದು ಹೋಗಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಎಸ್‌ಐಟಿ ರಚನೆಯಾದ ಪರಿಣಾಮ ತಪ್ಪಿತಸ್ಥರು ಜೈಲುಪಾಲಾಗುತ್ತಿಲ್ಲವೇ? ಕೇವಲ ಬಿಜೆಪಿ ಧರ್ಮಸ್ಥಳದ ಪರವಿಲ್ಲ. ನಾವು ಇದ್ದೇವೆ. ಧರ್ಮಸ್ಥಳ ಮತ್ತು ಮದ್ದೂರಿನಲ್ಲಿ ಯಾರೇ ಕಿಡಿಗೇಡಿತನ ಮಾಡಲಿ ಅವರ ವಿರುದ್ಧ ಕಾಂಗ್ರೆಸ್ ಕ್ರಮ ಜರುಗಿಸುತ್ತಿದೆ ಎಂದರು.

ಪಾಕ್ ಪರ ಘೋಷಣೆ ತನಿಖೆ ಆಗಬೇಕು. ಪಾಕ್ ಪರ ಘೋಷಣೆ ಆದರೆ ಗುಂಡಿಕ್ಕಿ ಎಂದಿರುವೆ. ಮಂಗಳೂರಿನಲ್ಲಿ ಬಾಂಬ್ ಇಟ್ಟವನನ್ನೂ ಗುಂಡಿಕ್ಕಿ ಎಂದಿರುವೆ. ಭದ್ರಾವತಿ ಶಾಸಕರು ಒಬ್ಬರೆ ಮುಸ್ಲೀಂ ಆಗಿ ಮುಂದಿನ ಜನ್ಮದಲ್ಲಿ ಹುಟ್ಟುವೆ ಎಂದಿದ್ದನ್ನೇ ಹೆಚ್ಚಾಗಿ ಬಿಂಬಿಸುವ ಬಿಜೆಪಿ ಈ ಹಿಂದೆ ದೇವೇಗೌಡರೂ ಮುಸ್ಲೀಂ ಆಗಿ ಹುಟ್ಟುವೆ ಎಂದಿದ್ದರು. ಅವರ ಜೊತೆ ಬಿಜೆಪಿ ಈಗ ಜೊತೆಗೂಡಿ ಸರ್ಕಾರ ಮಾಡಿದ್ದಾರಲಾ ಎಂದು ಹೇಳಿದರು.

Share. Facebook Twitter Pinterest LinkedIn Tumblr Email
newbietechy.blog@gmail.com
  • Website

Related Posts

ನಂದಿನಿ ಬೆಣ್ಣೆ, ತುಪ್ಪದ ದರ ಏರಿಕೆ; ಜುಲೈ 24ರಿಂದ ಪರಿಷ್ಕೃತ ಬೆಲೆ ಜಾರಿ

July 23, 2026

ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್: ‘ಯುಗ್ಮಾ ಟೆಕ್‌ಫೆಸ್ಟ್-2.0’ಗೆ ಸಜ್ಜು

July 22, 2026

‘93 ಸಾವಿರ ಶಾಲೆಗಳು ಮುಚ್ಚಿವೆ; ‘ವಿಶ್ವಗುರು’ ಘೋಷಣೆ ನಿಲ್ಲಿಸಿ’ – ಪ್ರಧಾನಿ ಮೋದಿ ವಿರುದ್ಧ ಸ್ವಪಕ್ಷದ ನಾಯಕಿ ಅನುರಾಧಾ ಪೌಡ್ವಾಲ್ ವಾಗ್ದಾಳಿ”

July 14, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,271 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss
ನಮ್ಮ ಶಿವಮೊಗ್ಗ

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

By Raghu ShettyJuly 27, 20260

“ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ಲಾಠಿಚಾರ್ಜ್‌ಗೆ ಅಮಿತ್ ಶಾ ಹೊಣೆ,…

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

July 24, 2026

ಪಂಪ್‌ಸೆಟ್ ಕೇಬಲ್ ಕಳ್ಳತನದಿಂದ ರೈತರು ಕಂಗಾಲು; ಕಳ್ಳರ ಬಂಧನಕ್ಕೆ ವಿಶೇಷ ತಂಡ ರಚಿಸುವಂತೆ ಆಗ್ರಹ

July 24, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.