Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಸೆ.೨೮ ಕ್ಕೆ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಕಾಲೇಜಿನಿಂದ ಶಿವಮೊಗ್ಗಕ್ಕೆ ಏನು ಲಾಭ…?
ನಮ್ಮ ಶಿವಮೊಗ್ಗ

ಸೆ.೨೮ ಕ್ಕೆ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಕಾಲೇಜಿನಿಂದ ಶಿವಮೊಗ್ಗಕ್ಕೆ ಏನು ಲಾಭ…?

Raghu ShettyBy Raghu ShettySeptember 26, 20251 Comment1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಕಾಲೇಜನ್ನು ಆರಂಭಿಸುತ್ತಿದ್ದೆವೆ ಎಂದು ಸಂಸ್ಥೆಯ ವ್ಯವಸ್ಥಾಪ ಪಾಲುದಾರ ಅರವಿಂದ ಪಿ.ಎ. ತಿಳಿಸಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ನೆಲೆಂಬೋ ವಿನ್ಯಾಸ ಕೌಶಲ್ಯಾಭಿವೃದ್ಧಿಯ ವತಿಯಿಂದ ಈ ಕಾಲೇಜನ್ನು ಆರಂಭಿಸುತ್ತಿದ್ದೇವೆ. ಈ ಕಾಲೇಜಿನಲ್ಲಿ ಫ್ಯಾಷನ್, ಇಂಟಿರಿಯರ್, ಗ್ರಾಫಿಕ್ ಡಿಸೈನ್, ಅನಿಮೇಷನ್, ಬ್ಯೂಟಿ ಅಂಡ್ ಮೇಕಪ್‌ಗೆ ಸಂಬಂದಿ ಸಿದಂತೆ ತರಬೇತಿಯನ್ನು ನೀಡಲಾಗುವುದು ಎಂದರು.
ರಾಜ್ಯದಲ್ಲಿ ಬೆಂಗಳೂರು ಮತ್ತು ಮೈಸೂರಿನಂತಹ ನಗರದಲ್ಲಿ ಇಂತಹ ಕಾಲೇಜು ಆರಂಬಿಸಿದ್ದರು. ಮಕ್ಕಳಿಗೆ ಅನೇಕ ರೀತಿಯಲ್ಲಿ ತೊಂದ್ರೆಯಾಗುತ್ತಿತ್ತು. ಅದನ್ನು ಮನಗೊಂಡು, ಶಿವಮೊಗ್ಗ ನಗರದಲ್ಲಿ ಮಕ್ಕಳಿಗೆ ಅನುಕೂಲವಾಗಬೇಕು ಎಂದು ಆರಂಭಿಸುತ್ತಿದ್ದೇವೆ ಎಂದರು.
ಎಸ್‌ಎಸ್‌ಎಲ್‌ಸಿ ನಂತರದ ಡಿಪ್ಲಮೋ ಕೋರ್ಸಿಗೆ ಇದನ್ನು ಆಯ್ಕೆಮಾಡಿಕೊಳ್ಳಬಹುದಾಗಿದೆ. ಪಿಯುಸಿ ಆದ ನಂತರ ಯಾವುದೇ ವಿಭಾಗದ ಮಕ್ಕಳು ನಾಲ್ಕು ವರ್ಷದ, ಮೂರು ವರ್ಷದ ಕೋರ್ಸನ್ನು ಆಯ್ಕೆಮಾಡಿಕೊಳ್ಳಬಹುದು. ಪದವಿ ಪಡೆದವರು ಕೂಡ ಎಂಡಿಇಎಸ್ ಕೋರ್ಸಿಗೆ ಸೇರಬಹುದು. ಇದು ಎರಡು ವರ್ಷದ ಕೋರ್ಸ್ ಆಗಿರುತ್ತದೆ. ಮೇಲಿನ ಎಲ್ಲಾ ಕೋರ್ಸುಗಳನ್ನು ಪ್ರತ್ಯೇಕ ಭಾಗಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂದರು.
ವಿನೋಬನಗರದ ಕಲ್ಲಹಳ್ಳಿಯ ತಿಮ್ಮಕ್ಕ ಲೇಔಟ್‌ನ ಮೂರನೇ ತಿರುವಿನಲ್ಲಿರುವ ಸ್ವಯಂಭೂ ಶ್ರೀ ಸೋಮೇಶ್ವರ ಸಭಾ ಭವನದಲ್ಲಿ ಸೆ.28ರ ಬೆಳಿಗ್ಗೆ 11.30ಕ್ಕೆ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪ ಉದ್ಘಾಟಿಸಲಿದ್ದು. ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕರುಗಳಾದ ಚನ್ನಬಸಪ್ಪ, ಶಾರದಾಪೂರ‍್ಯಾನಾಯ್ಕ, ಡಿ.ಎಸ್. ಅರುಣ್, ಧನಂಜಯ ಸರ್ಜಿ, ಬಲ್ಕೀಶ್‌ಬಾನು ಮುಂತಾದವರು ಭಾಗವಹಿಸಲಿದ್ದಾರೆಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ. ಬಿ.ಎಸ್. ಕುಮಾರಸ್ವಾಮಿ, ಡಾ.ಕೆ.ಎಸ್. ಪವಿತ್ರಾ ಭಾಗವಹಿಸು ವರು, ಬಳ್ಳೆಕೆರೆ ಸಂತೋಷ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಕೋರ್ಸಿಗೆ ಸಂಬಂಧಪಟ್ಟಂತೆ ವರ್ಷಕ್ಕೆ ಒಂದು ಲಕ್ಷದಿಂದ ೧.೭ ಲಕ್ಷದವರೆಗೆ ಶುಲ್ಕವಿರುತ್ತದೆ. ಇದು ಉದ್ಯೋಗ ಆಧಾರಿತ ಕೋರ್ಸುಗಳಾಗಿರುತ್ತವೆ. ಹೆಚ್ಚಿನ ವಿವರಕ್ಕೆ ಮೊ. ೭೮೯೨೬೭೩೦೩೪ನ್ನು ಸಂಪರ್ಕಿಸಬಹು ದಾಗಿದೆ ಎಂದರು.
ಸಂದರ್ಭದಲ್ಲಿ ಸಂಸ್ಥೆಯ ಪಾಲುದಾರರಾದ ಕೆ.ಆರ್. ರವೀಂದ್ರ ಮಾತನಾಡಿ, ಜಿ. ಪದ್ಮನಾಭ್, ರಮೇಶ್‌ಕುಮಾರ್ ಜೆ. ಉಪಸ್ಥಿತರಿದ್ದರು.

shivamoga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಡೈರಿ ಸರ್ಕಲ್ ಬಳಿ ಕೆಸರಿನಲ್ಲಿ ಸಿಲುಕಿದ LPG ಟ್ಯಾಂಕರ್: ಹೊರತೆಗೆಯಲು ಹರಸಾಹಸ, ಸ್ಥಳೀಯರಲ್ಲಿ ಆತಂಕ

June 4, 2026

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026

ಗಾರ್ಡನ್‌ ಏರಿಯಾದಲ್ಲಿ ಅಕ್ರಮ ಪುಟ್‌ಪಾತ್ ಒತ್ತುವರಿ ತೆರವು

June 3, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,308 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026332 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025285 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026278 Views
Don't Miss
ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

By Raghu ShettyJune 8, 20260

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ…

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

June 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ – 10 ಗ್ರಾಂ ಬಂಗಾರದ ಸರ ವಶ, ಆರೋಪಿಯ ಬಂಧನ

March 12, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.