Subscribe to Updates
Get the latest creative news from FooBar about art, design and business.
Browsing: Home
ಜನಮನ ಕನ್ನಡ ರಕ್ಷಣಾ ವೇದಿಕೆ ರಾಜ್ಯ ಸಂಘಟನೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ವನ್ನುಶಿವಮೊಗ್ಗ ನಗರದ ಶಿವಪ್ಪ ನಾಯಕನ ಪ್ರತಿಮೆಯ ಮುಂದೆ ಸಂಭ್ರಮದಿಂದ ಆಚರಿಸಲಾಯಿತು, ಈ…
28, 29 మత్తు 30రందు యాదగిరియల్లి ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳ ಶಿವಮೊಗ್ಗ-ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತು ವತಿಯಿಂದ 2025 ಡಿಸೆಂಬರ್ 28, 29, ಮತ್ತು…
ಶಿವಮೊಗ್ಗ : ಡಿ.07ರಿಂದ ಜ.05ರವರೆಗೆ ಸೀತಾ ಕಲ್ಯಾಣ ಶತಮಾನೋತ್ಸವ ಹಾಗೂ ಕೋಟಿತ್ರಯ ರಾಮಾನಾಮಾರ್ಚನ ಮಹೋತ್ಸವವನ್ನು ನಗರದ ಕೋಟೇ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ…
ಮಡಿಕೇರಿ: ಎಸ್ಟೇಟ್ ಹೌಸ್‌ನಿಂದ ಕಾಣೆಯಾಗಿದ್ದ ಎರಡು ವರ್ಷದ ಬಾಲಕಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸಾಕು ನಾಯಿಯ ಸಹಾಯದಿಂದ ಪತ್ತೆ ಹಚ್ಚಿ ಮತ್ತೆ ಆಕೆಯ ಪೋಷಕರ ಮಡಿಲಿಗೆ…
ಶಿವಮೊಗ್ಗ : ಕರ್ನಾಟಕ ರಾಜ್ಯ ಸಮುದಾಯ ಸಂಘಕ್ಕೆ ೫೦ ವರ್ಷಗಳು ಆದ ಹಿನ್ನೆಲೆಯಲ್ಲಿ ಶಿವಮೊಗ್ಗ ಸಮುದಾಯವು ರಾಜ್ಯಮಟ್ಟದ ಮೂರು ನಾಟಕವನ್ನು ಶಿವಮೊಗ್ಗದಲ್ಲಿ ಪ್ರದರ್ಶನ ಮಾಡುತ್ತಿದೆ ಎಂದು ಸಮುದಾಯದ…
ಬೆಂಗಳೂರು, ಅಕ್ಟೋಬರ್ 24: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಎರಡು ಮತ್ತು ಮೂರನೇ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ…
ಶಿವಮೊಗ್ಗ : ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ…
:ಏಕತೆ ಮತ್ತು ನಂಬಿಕೆಯು ಜಾಗತಿಕ ಮಟ್ಟದಲ್ಲಿ ಭಾರತದ ಸುಸ್ಥಿರ ಭವಿಷ್ಯವನ್ನು ಪ್ರೇರೇಪಿಸುತ್ತದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು ರಾಜಸ್ತಾನದ ಬ್ರಹ್ಮ ಕುಮಾರಿಯರ ಶಾಂತಿವನದ ಡೈಮಂಡ್ ಹಾಲ್…
ಸೆ.೨೫ ರಂದು ರೈತ ದಸರಾ ಶಿವಮೊಗ್ಗ: ನಾಡಹಬ್ಬ ಶಿವಮೊಗ್ಗ ದಸರಾ ೨೦೨೫ ರ ಅಂಗವಾಗಿ ಮಹಾನಗರ ಪಾಲಿಕೆ ವತಿಯಿಂದ ಸೆ.೨೫ ರಂದು ನಗರದ ಕುವೆಂಪು ರಂಗಮಂದಿರ ರೈತ…
ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ…