Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ, ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
ಅಪರಾಧ ಲೋಕ

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ, ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Court sentences husband, mistress to death for murdering husband
Raghu ShettyBy Raghu ShettyMay 8, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

 

ಶಿವಮೊಗ್ಗ : ಪ್ರೇಯಸಿಯೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಹೆಂಡತಿ ಹಾಗೂ ಆಕೆಯ ಪ್ರೀಯಕರನಿಗೆ ಗಲ್ಲು ಶಿಕ್ಷೆ ವಿಧಿಸಿ ಭದ್ರಾವತಿ ಕೋರ್ಟ್ ತೀರ್ಪು ನೀಡಿದೆ. ಜನವರಿ 15, 2020 ರಂದು ಭದ್ರಾವತಿ ಪೇಪರ್ ಟೌನ್ ಪೊಲಿಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ವಾಸಿಯಾದ ಫ್ಲೋರಾ ನ್ಯಾನ್ಸಿ ಎಂಬ ಮಹಿಳೆ ರಾಜಶೇಖರಯ್ಯ ಎಂಬುವವನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡು, ಆಕೆಯ ಗಂಡನಾದ ಪ್ರಕಾಶ್ ಬಾಬು ಇವರಿಬ್ಬರ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಆರೋಪಿತರಿಬ್ಬರು ಸೇರಿ ಪ್ರಕಾಶ್ ಬಾಬುವಿಗೆ ಮತ್ತು ಬರುವ ಔಷದಿಯನ್ನು ಹಾಕಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ರು. ಈ ಬಗ್ಗೆ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಮಂಜುನಾಥ್ ಈ.ಓ ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಭದ್ರಾವತಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ರವರು ಆರೋಪಿತರಿಗೆ ಗಲ್ಲು ಶಿಕ್ಷೆ ಹಾಗೂ 14,00,000 ದಂಡ ವಿಧಿಸಿದ್ದು, ಪಿರ್ಯಾದಿಗೆ ಪರಿಹಾರವಾಗಿ 5,00,000 ರೂ ನೀಡಲು ಆದೇಶ ಮಾಡಿದ್ದಾರೆ. ಸರ್ಕಾರಿ ಅಭಿಯೋಜಕಿ ರತ್ನಮ್ಮ‌ ವಾದ ಮಂಡಿಸಿದ್ದರು.

shivamoga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,308 Views

ದೊಡ್ಡಮ್ಮ ದೇವಸ್ಥಾನ ಬಳಿ ಕೈರ್ನ್ ಸಿಕ್ಕಿ ಕೂಲಿ ಕಾರ್ಮಿಕ ಸಾವು

June 6, 2026332 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025285 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026278 Views
Don't Miss
ಅಪರಾಧ ಲೋಕ

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

By Raghu ShettyJune 8, 20260

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ…

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

June 8, 2026

ಕುಸಿದ ಶರಾವತಿ ಹಿನ್ನೀರು ಮಟ್ಟ: ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

June 8, 2026

ಸರ್ಕಾರದ ಖಾಸಗೀಕರಣ ನೀತಿಗೆ ರೈತರ ಆಕ್ರೋಶ

June 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ – 10 ಗ್ರಾಂ ಬಂಗಾರದ ಸರ ವಶ, ಆರೋಪಿಯ ಬಂಧನ

March 12, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.