Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮನುಷ್ಯರು ಮಾಡುವ ತಪ್ಪಿಗೆ ಮೂಕಪ್ರಾಣಿಯನ್ನು ಹೊಣೆ ಮಾಡುವುದು ಎಷ್ಟು ಸರಿ?

October 26, 2026

ಶಿವಮೊಗ್ಗ ಮುಕ್ತ ವಿವಿ ಪರೀಕ್ಷಾ ಅಕ್ರಮ: ನಿರ್ದೇಶಕ ಕರ್ತವ್ಯದಿಂದ ಬಿಡುಗಡೆ, ಪರೀಕ್ಷೆಗಳು ಮುಂದೂಡಿಕೆ

October 24, 2026

ಬೆದರಿದ ಸೋಮಣ್ಣ; ಅಂಬಾರಿ ಮೆರವಣಿಗೆ ರದ್ದು

October 21, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ಶಿವಮೊಗ್ಗ ಮುಕ್ತ ವಿವಿ ಪರೀಕ್ಷಾ ಅಕ್ರಮ: ನಿರ್ದೇಶಕ ಕರ್ತವ್ಯದಿಂದ ಬಿಡುಗಡೆ, ಪರೀಕ್ಷೆಗಳು ಮುಂದೂಡಿಕೆ
ಅಪರಾಧ ಲೋಕ

ಶಿವಮೊಗ್ಗ ಮುಕ್ತ ವಿವಿ ಪರೀಕ್ಷಾ ಅಕ್ರಮ: ನಿರ್ದೇಶಕ ಕರ್ತವ್ಯದಿಂದ ಬಿಡುಗಡೆ, ಪರೀಕ್ಷೆಗಳು ಮುಂದೂಡಿಕೆ

Exam Malpractice at Shivamogga Open University:
Raghu ShettyBy Raghu ShettyOctober 24, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
http://a1suddi.com/wp-content/uploads/2026/10/WhatsApp-Video-2026-10-24-at-5.53.04-PM.mp4

​ಶಿವಮೊಗ್ಗದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಭಾರಿ ಅಕ್ರಮ ಮತ್ತು ಸಾಮೂಹಿಕ ನಕಲು ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪರೀಕ್ಷಾ ಕೊಠಡಿಯೊಂದರಲ್ಲಿ ವಿದ್ಯಾರ್ಥಿಗಳು ಬಹಿರಂಗವಾಗಿ ನಕಲು ಮಾಡುತ್ತಿರುವ ಮತ್ತು ‘ಕಾಫಿ ಮಾಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
​ಈ ಹಗರಣಕ್ಕೆ ಸಂಬಂಧಿಸಿದಂತೆ, ಹಣ ಪಡೆದು ವಿದ್ಯಾರ್ಥಿಗಳಿಗೆ ನಕಲು ಮಾಡಲು ನೇರ ಸಹಾಯ ಮಾಡಿದ್ದ ಆರೋಪದ ಮೇರೆಗೆ ಪ್ರಾದೇಶಿಕ ಕಚೇರಿಯ ನಿರ್ದೇಶಕ ಸ್ವಾಮಿ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಈ ಅಕ್ರಮ ಮತ್ತು ಹಗರಣದ ಗಂಭೀರತೆಯನ್ನು ಪರಿಗಣಿಸಿರುವ ಮುಕ್ತ ವಿವಿಯು, ಮುಂದಿನ ಎಲ್ಲಾ ಪರೀಕ್ಷೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದೂಡಿ ಆದೇಶ ಹೊರಡಿಸಿದೆ

Shivamogga
Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ಮನುಷ್ಯರು ಮಾಡುವ ತಪ್ಪಿಗೆ ಮೂಕಪ್ರಾಣಿಯನ್ನು ಹೊಣೆ ಮಾಡುವುದು ಎಷ್ಟು ಸರಿ?

October 26, 2026

ಬೆದರಿದ ಸೋಮಣ್ಣ; ಅಂಬಾರಿ ಮೆರವಣಿಗೆ ರದ್ದು

October 21, 2026

ಬಾಕಿ ಬಿಲ್ ಪಾವತಿಗೆ ಗುತ್ತಿಗೆದಾರರ ಆಗ್ರಹ

October 13, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,340 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,286 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026424 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026395 Views
Don't Miss
Home

ಮನುಷ್ಯರು ಮಾಡುವ ತಪ್ಪಿಗೆ ಮೂಕಪ್ರಾಣಿಯನ್ನು ಹೊಣೆ ಮಾಡುವುದು ಎಷ್ಟು ಸರಿ?

By Raghu ShettyOctober 26, 20260

ದಸರಾ ಜಂಬೂಸವಾರಿಯಲ್ಲಿ ಸೋಮಣ್ಣ ಆನೆ ಗಾಬರಿಗೊಂಡ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ; ತಪ್ಪು ಯಾರದ್ದು ಎಂಬುದರ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ…

ಶಿವಮೊಗ್ಗ ಮುಕ್ತ ವಿವಿ ಪರೀಕ್ಷಾ ಅಕ್ರಮ: ನಿರ್ದೇಶಕ ಕರ್ತವ್ಯದಿಂದ ಬಿಡುಗಡೆ, ಪರೀಕ್ಷೆಗಳು ಮುಂದೂಡಿಕೆ

October 24, 2026

ಬೆದರಿದ ಸೋಮಣ್ಣ; ಅಂಬಾರಿ ಮೆರವಣಿಗೆ ರದ್ದು

October 21, 2026

ಸ್ಟಿಂಗ್ ಆಪರೇಷನ್‌ನ ಮೊದಲ ಬಲಿ ನಾನೇ

October 19, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನ್ನಭಾಗ್ಯ ಅಕ್ಕಿ ಕಳಪೆ: ಫಲಾನುಭವಿಗಳ ಆಕ್ರೋಶ

September 21, 20260 Views

ಸಮೀಕ್ಷೆಗಾಗಿ ರಾಜ್ಯದಲ್ಲಿ ೧.೬೦ ಲಕ್ಷ ಶಿಕ್ಷಕರನ್ನು ನೇಮಕ

September 22, 20251 Views

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾವಾಸ

March 11, 20261 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.