Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಭಟ್ಕಳದ ಮಹಿಳೆ ಸೇರಿ ನಾಲ್ವರು ಕಳ್ಳರ ಬಂಧನ – ₹7.90 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶ

March 4, 2026

Karnataka Lokayukta ಬಲೆಗೆ ಭದ್ರಾವತಿ ಬಿಇಒ

March 2, 2026

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

February 28, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ಭಟ್ಕಳದ ಮಹಿಳೆ ಸೇರಿ ನಾಲ್ವರು ಕಳ್ಳರ ಬಂಧನ – ₹7.90 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶ
ಅಪರಾಧ ಲೋಕ

ಭಟ್ಕಳದ ಮಹಿಳೆ ಸೇರಿ ನಾಲ್ವರು ಕಳ್ಳರ ಬಂಧನ – ₹7.90 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶ

Raghu ShettyBy Raghu ShettyMarch 4, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ: ಜಿಲ್ಲೆಯ ಹೊಸನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ, ಭಟ್ಕಳ ಮೂಲದ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.


2025ರ ಡಿಸೆಂಬರ್ 27ರಂದು ನಿಟ್ಟೂರು ನಾಗೋಡಿ ಗ್ರಾಮದ ನಿವಾಸಿ ರಾಜೇಂದ್ರ ಶೆಟ್ಟಿ ಅವರ ಮನೆಯ ಮುಂಭಾಗಿಲಿನ ಬೀಗವನ್ನು ಮುರಿದು ಕಳ್ಳರು ಒಳನುಗ್ಗಿದ್ದರು. ಮನೆಯಲ್ಲಿ ಇರಿಸಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿ ಪರಾರಿಯಾಗಿದ್ದರು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಾಂತ್ರಿಕ ಮಾಹಿತಿ ಮತ್ತು ಬೆರಳಚ್ಚು ವಿಭಾಗದ ನೆರವಿನಿಂದ ಆರೋಪಿಗಳನ್ನು ಪತ್ತೆಹಚ್ಚಿದ ಪೊಲೀಸರು, ಮಹಮ್ಮದ್ ಇಮ್ರಾನ್ ಇಕ್ಕೇರಿ (25), ಮಹಮ್ಮದ್ ಅಖೀಲ್ (24), ಅಮೀರ್ ಹಸನ್ ಬ್ಯಾರಿ (29) ಹಾಗೂ ಬೇಬಿ ಹಾಜಿರ (55) ಅವರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಒಟ್ಟು ಸುಮಾರು ₹7,90,000 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ₹3,87,000 ಮೌಲ್ಯದ 30 ಗ್ರಾಂ ಚಿನ್ನದ ನೆಕ್ಲಸ್, ₹93,000 ಮೌಲ್ಯದ 6 ಗ್ರಾಂ ಚಿನ್ನದ ಬ್ರೇಸ್‌ಲೆಟ್, 50 ಗ್ರಾಂ ಬೆಳ್ಳಿ ವಸ್ತುಗಳು, ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ ಇಟಿಯೋಸ್ ಕಾರು ಸೇರಿವೆ.
ಪಿಎಸ್‌ಐ ಶಿವಾನಂದ ಕೋಳಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

shivamoga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

Karnataka Lokayukta ಬಲೆಗೆ ಭದ್ರಾವತಿ ಬಿಇಒ

March 2, 2026

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

February 28, 2026

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,297 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026261 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025253 Views

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

November 16, 2025208 Views
Don't Miss
ಅಪರಾಧ ಲೋಕ

ಭಟ್ಕಳದ ಮಹಿಳೆ ಸೇರಿ ನಾಲ್ವರು ಕಳ್ಳರ ಬಂಧನ – ₹7.90 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶ

By Raghu ShettyMarch 4, 20260

ಶಿವಮೊಗ್ಗ: ಜಿಲ್ಲೆಯ ಹೊಸನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ, ಭಟ್ಕಳ ಮೂಲದ…

Karnataka Lokayukta ಬಲೆಗೆ ಭದ್ರಾವತಿ ಬಿಇಒ

March 2, 2026

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

February 28, 2026

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಅರ್ಜಿ ಆಹ್ವಾನ

November 11, 20250 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.