Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

July 24, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಉದ್ಯೋಗ ಮಾಹಿತಿ»ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಉದ್ಯೋಗ ಮಾಹಿತಿ

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

newbietechy.blog@gmail.comBy newbietechy.blog@gmail.comSeptember 10, 20251 Comment1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ + ಐಟಿಐ ಪಾಸಾದವರು ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (ಅಔPಂ), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದು.

ಆಸಕ್ತರು ತಮ್ಮ ಎಸ್‌ಎಸ್‌ಎಲ್‌ಸಿ+ ಐಟಿಐ ಅಂಕಪಟ್ಟಿ, ಜಾತಿ /ಪಿಡಬ್ಲೂö್ಯಡಿಪ್ರಮಾಣ ಪತ್ರ, ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ದಿ:26/09/2025 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ದೂ.ಸಂ: 08182-255293, 9380663606/ 9901914601 ನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪ್ರೆಂಟಿಸ್ ತರಬೇತಿ ಶಿವಮೊಗ್ಗ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್
Share. Facebook Twitter Pinterest LinkedIn Tumblr Email
newbietechy.blog@gmail.com
  • Website

Related Posts

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

July 24, 2026

ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

July 2, 2026

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,324 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,272 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026385 Views
Don't Miss
ನಮ್ಮ ಶಿವಮೊಗ್ಗ

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

By Raghu ShettyJuly 27, 20260

“ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ಲಾಠಿಚಾರ್ಜ್‌ಗೆ ಅಮಿತ್ ಶಾ ಹೊಣೆ,…

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026

ಕೃಷಿ ಡಿಪ್ಲೊಮಾ ಕೋರ್ಸ್ : ಅರ್ಜಿ ಆಹ್ವಾನ

July 24, 2026

ಪಂಪ್‌ಸೆಟ್ ಕೇಬಲ್ ಕಳ್ಳತನದಿಂದ ರೈತರು ಕಂಗಾಲು; ಕಳ್ಳರ ಬಂಧನಕ್ಕೆ ವಿಶೇಷ ತಂಡ ರಚಿಸುವಂತೆ ಆಗ್ರಹ

July 24, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.