Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 2026

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ನ.14ಕ್ಕೆ “ಜೈ” ಚಿತ್ರ ಬಿಡುಗಡೆ
ನಮ್ಮ ಶಿವಮೊಗ್ಗ

ನ.14ಕ್ಕೆ “ಜೈ” ಚಿತ್ರ ಬಿಡುಗಡೆ

Raghu ShettyBy Raghu ShettyNovember 11, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ನಾನೇ ನಿರ್ದೇಶಿಸಿ ನಟಿಸಿರುವ ಚಿತ್ರ ಜೈ .ನ.14 ರಂದು ರಾಜ್ಯ ಮತ್ತು ಆರು ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ ಎಂದು ಬಿಗ್‌ಬಾಸ್ ಸೀಸನ್ ೯ರ ವಿಜೇತ ರೂಪೇಶ್ ಶೆಟ್ಟಿ ತಿಳಿಸಿದರು.
ಜೈ ಚಿತ್ರ ಟ್ರೈಲರ್ ಬಿಡುಗಡೆಯಾಗಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗೇ ಚಿತ್ರದಲ್ಲಿ ರಾಜಕೀಯ ನಾಟಕ, ಸಾಮಾಜಿಕ ಕಾಮಿಡಿಗಳನ್ನು ಒಳಗೊಂಡು ಉತ್ತಮವಾಗಿ ಮೂಡಿ ಬಂದಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಚಿತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ಅರವಿಂದ ಬೋಳಾರ್, ನವೀನ್ ಡಿ.ಪಡೀಲ್, ಡಾ.ದೇವದಾಸ್ ಕಾಪಿಕಾಡ್, ನಟಿಸಿದ್ದಾರೆ.
ಛಾಯಾಗ್ರಾಹಣ ವಿನುತ್ ಕೆ.ಸುವರ್ಣ, ಸಂಕಲವನ್ನು ರಾಹುಲ್ ವಸಿಷ್ಠ, ಸಂಗೀತ ನಿರ್ದೇಶನ ಸಲ್ದಾನಾ ನಿರ್ವಹಿಸಿದ್ದಾರೆಂದರು.
ಸಿನಿಮಾ ಎರಡು ಹಾಡುಗಳಿದ್ದು, ಒಂದನ್ನು ಈಗಾಗಲೇ ಬಿಡುಗಡೆ ಮಾಡಿ, ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ, ಹಾಗೇ ಚಿತ್ರದಲ್ಲಿ ಅದ್ಧೂರಿಯಾಗಿ ಚಿತ್ರಕರಿಸಲಾಗಿದ್ದು ಚಿತ್ರಪ್ರೇಮಿಗಳು ಸಿನಿಮಾ ಥೀಯಟರಿಗೆ ಬಂದು ನೋಡಿ ಸಹಕರಿಸುವಂತೆ ಮನವಿ ಮಾಡಿದರು.

shivamoga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ : ಕೆ.ಮಾಯಣ್ಣಗೌಡ

June 11, 2026

ತೀರ್ಥಹಳ್ಳಿಯಲ್ಲಿ ಗೋವು ಕಳ್ಳತನ ಯತ್ನ ಕ್ಯಾಮೆರಾದಲ್ಲಿ ಸೆರೆ; ಕಳ್ಳರ ಪರಾರಿ, ಗ್ರಾಮಸ್ಥರಲ್ಲಿ ಆತಂಕ

June 10, 2026

ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಎಸ್.ಎನ್. ಚನ್ನಬಸಪ್ಪ

June 9, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,313 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,124 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026399 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026368 Views
Don't Miss
Home

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

By Raghu ShettyJune 13, 20260

ಶಿವಮೊಗ್ಗ: ನಗರದ ಗಾಂಧಿಬಜಾರ್‌ನಲ್ಲಿ ಶುಕ್ರವಾರ ಸಂಜೆ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿರುವ ಕೆಲವು…

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026

ಜೂನ್ 16: ಉದ್ಯೋಗ ನೇರ ಸಂದರ್ಶನ

June 12, 2026

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ

June 12, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.