Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

February 28, 2026

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಜ. 2ಕ್ಕೆ ಪಾಲಿಗೆ ಮುತ್ತಿಗೆ, ಏಕೆ…? ಕಾಂತೇಶ್ ಹೇಳಿದ್ದು ಏನು…?
ನಮ್ಮ ಶಿವಮೊಗ್ಗ

ಜ. 2ಕ್ಕೆ ಪಾಲಿಗೆ ಮುತ್ತಿಗೆ, ಏಕೆ…? ಕಾಂತೇಶ್ ಹೇಳಿದ್ದು ಏನು…?

Raghu ShettyBy Raghu ShettyDecember 13, 2025No Comments3 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

 

ಶಿವಮೊಗ್ಗ ನಗರ ಸ್ಥಳೀಯ ಆಡಳಿತದ ವೈಫಲ್ಯ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷತನದಿಂದ ಶಿವಮೊಗ್ಗ ದಿನದಿಂದ ದಿನಕ್ಕೆ ಸಮಸ್ಯೆಗಳ ಆಗರವಾಗುತ್ತಿದೆ. ಜನ ಪ್ರತಿನಧಿಗಳಿಲ್ಲದ ಮಹಾನಗರ ಪಾಲಿಕೆ, ಅಧಿಕಾರಿಗಳ ದುರಾಡಳಿತದಿಂದ ನಗರಾಡವಿತ ಸಂಪೂರ್ಣ ಸ್ಥಗಿತಗೊಂಡಿದೆ. ಸಾರ್ವಜನಿಕ ಉಪಯೋಗಕ್ಕಾಗಿ ಸರ್ಕಾರಿ ಹಣದಿಂದ ಕಟ್ಟದ ಹಲವು ವಾಣಿಜ್ಯ ಸಂಕಿರ್ಣಗಳು ನಿರ್ಮಾಣಗೊಂಡು ಹಲವು ವರ್ಷಗಳೇ ಕಳೆದರು ಅವುಗಳನ್ನು ಫಲಾನುಭವಿಗಳಿಗೆ ವಿತರಿಸದೆ, ಬಾಡಿಗೆ ರೂಪದಲ್ಲಿ ಪಾಲಿಕೆಗೆ ಬರಬುಹುದಾಗಿದ್ದ ಕೋಟ್ಯಾಂತರ ರೂಪಾಯಿ ಬಾಡಿಗೆ ಹಣ ವ್ಯರ್ಥವಾಗಿರುದಲ್ಲದೆ ಕಟ್ಟಡಗಳು ತಿಥಿಲಾವಸ್ತೆಗೆ ತಲುಪುತ್ತಿವೆ ಎಂದು ಜಿ. ಪಂ ಮಾಜಿ ಸದಸ್ಯರಾದ ಕಾಂತೇಶ್ ತಿಳಿಸಿದರು.

1) ಶಿವಪ್ಪ ನಾಯಕ ಹೂವಿನ ಮಾರುಕಟ್ಟೆ ವಾಣಿಜ್ಯ ಸಂಕಿರ್ಣ

119 ಮಳಿಗೆಗಳು ಪಾಲಿಕೆಗೆ ಹಸ್ತಾಂತರಗೊಂಡು 2 ವರ್ಷಗಳಾಗಿವೆ.

ತಿಂಗಳಿಗೆ ಬಾಡಿಗೆ ಅಂದಾಜು 5,000-00. 2 ವರ್ಷಗಳ ಬಾಡಿಗೆ ಮೊತ್ತ 1,41,60,000-00

23 ತಿಂಗಳ ಬಾಡಿಗೆ ಮುಂಗಡ ಪಾವತಿ ಮೊತ್ತ 135,70,000-00

2) ಗಾರ್ಡನ್ ಏರಿಯಾ ವಾಣಿಜ್ಯ ಸಂಕಿರ್ಣ(ಗೌರವ್ ಲಾಡ್ಜ್ ಎದುರು)

98 ಮಳಿಗೆಗಳು ಪಾಲಿಕೆಗೆ ಹಸ್ತಾಂತರಗೊಂಡು 5 ವರ್ಷಗಳಾಗಿವೆ.

ತಿಂಗಳಿಗೆ ಬಾಡಿಗೆ ಅಂದಾಜು 10,000, 5 ವರ್ಷ ಗಳ ಬಾಡಿಗೆ ಮೊತ್ತ 5.88.00,000

23 ತಿಂಗಳ ಬಾಡಿಗೆ ಮುಂಗಡ ಪಾವತಿ ಮೊತ್ತ

2,25,40,000-00

3) ಗಾಂಧಿನಗರ ವಾಣಿಜ್ಯ ಸಂಕಿರ್ಣ

13 ಮಳಿಗೆಗಳು ಪಾಲಿಕೆಗೆ ಹಸ್ತಾಂತರಗೊಂಡು 2 ವರ್ಷಗಲಾಗಿವೆ

ತಿಂಗಳಿಗೆ ಬಾಡಿಗೆ ಅಂದಾಜು 10,000, 5 ವರ್ಷ ಗಳ ಬಾಡಿಗೆ ಮೊತ್ತ 31,20,000

23 ತಿಂಗಳ ಬಾಡಿಗೆ ಮುಂಗಡ ಪಾವತಿ ಮೊತ್ತ 29,30,000-00

ಬಾಡಿಗೆ ಮತ್ತು ಮುಂಗಡ ಪಾವತಿಯಿಂದ ಮಹಾನಗರ ಪಾಲಿಕೆಗೆ ಇದುವರೆಗೆ ಆದ ಅಂದಾಜು ನಷ್ಟ 11,51,00,000-00 (ಹನ್ನೊಂದು ಕೋಟಿ ಐವತ್ತೊಂದು ಲಕ್ಷದ ಎಂಬತ್ತು ಸಾವಿರ ರೂಪಾಯಿಗಳು)

ಅಲ್ಲದೆ ಖಾಸಗಿ ಬಸ್ ನಿಲ್ದಾಣದ ಪಕ್ಷದಲ್ಲಿ ನಿರ್ಮಿಸಿರುವ ಕಟ್ಟಡವೂ ಸಹಾ ಪೂರ್ಣಗೊಂಡಿದ್ದು ಅದನ್ನು ಇಲ್ಲಿಯವರೆಗೂ ನೊಂದಾಯಿತ ಬೀದಿ ಬದಿ ವ್ಯಾಪಾರಿಗಳಿಗೆ ಹಸ್ತಾಂತರಿಸಿಲ್ಲ. ಈ ಮೇಲಿನ ಎಲ್ಲಾ ಮಳಿಗೆಗಳು ಸಕಾಲಕ್ಕೆ ಹಸ್ತಾಂತರಿಸದೆ ಅಂದಾಜು 500 ಕುಟುಂಬಗಳ ದುಡಿಮೆಯನ್ನು ಮಹಾನಗರ ಪಾಲಿಕೆ ತನ್ನ ನಿರ್ಲಕ್ಷತನದಿಂದ ಹಾಳುಮಾಡಿದೆ.

ನಗರದ ಜನತೆ ತಮ್ಮ ಆಸ್ತಿಗಳ ದಾಖಲೆಗಳನ್ನು ದೃಡೀಕರಿಸಲು ಜಾರಿಗೆ ಬಂದ ಇ-ಸ್ವತ್ತು ವ್ಯವಸ್ತೆಯ ನೊಂದಣಿಯಲ್ಲಿ ಬಾರೀ ಭ್ರಷ್ಟಚಾರ ನಡೆಯುತ್ತಿದ್ದು ಲಂಚ ಕೊಟ್ಟರೂ ಕೆಲಸವಾಗುತ್ತಿಲ್ಲವೆಂಬ ದೂರು ಸರ್ವೇ ಸಾಮಾನ್ಯವಾಗಿದೆ. ಪಾಲಿಕೆಯ ಆಯುಕ್ತರ ನೇರವಾಗಿ ಏಜೆಂಟರುಗಳನ್ನು ನೇಮಿಸಿಕೊಂಡು ಅವರ ಮುಖಾಂತರ ಹೋದವರಿಗೆ ಮಾತ್ರ ಇ-ಸ್ವತ್ತು ಯಾವುದೇ ತೊಂದರೆ ಇಲ್ಲದೆ ಆಗುತ್ತದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಆದ್ದರಿಂದ ಕೂಡಲೇ ಇ-ಸ್ವತ್ತು ನೊಂದಣಿಯಲ್ಲಿ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸಬೇಕು. ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ಮೇಲೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು.

ಜಿಲ್ಲಾಧಿಕಾರಿಗಳ ಕಛೇರಿಯ ಮುಂಬಾಗದ ಆಟದ ಮೈದಾನದ ವಿಷಯವಾಗಿ ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಖಾತೆ ಮಾಡಿಸಿಕೊಂಡಿರುವ ವಕ್ಸ್ ಬೋರ್ಡಿನ ವಿರುದ್ಧವಾಗಿ ‘ರಾಷ್ಟ್ರಭಕ್ತರ ಬಳಗ’ವು ಹಲವು ಹೋರಾಟಗಳನ್ನೇ ಮಾಡಿದೆ. ಈ ಸಂಬಂಧ ಪಾಲಿಕೆ ಆಯುಕ್ತರಿಗೆ ಹಲವು ಮೂಲ ದಾಖಲೆಗಳನ್ನು ಸಹಾ ಒದಗಿಸಿದೆ. ಅಲ್ಲದೇ ಸದರಿ ಸ್ವತ್ತಿಗೆ ಸಂಬಂಧಿಸಿದ ವ್ಯಾಜ್ಯದ ಮಾನ್ಯ ಕರ್ನಾಟಕ ಉಚ್ಚನ್ಯಾಯಾಲದಲ್ಲಿ ನಡೆಯುತ್ತಿದ್ದು ಮಾನ್ಯ ನ್ಯಾಯಾಲಯವು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಸದರಿ ಜಾಗದ ವಿಷಯವಾಗಿ ಮೂಲ ದಾಖಲೆಗಳನ್ನು ಪರಿಶೀಲಿಸಿ ವಸ್ತುನಿಷ್ಠ ವರದಿ ಸಲ್ಲಿಸಲು ಸೂಚಿಸಿತ್ತು. ನ್ಯಾಯಾಲಯ ನೀಡಿದ್ದ ಗಡುವು ದಿನಾಂಕ 17-07-2025 ಕೈ ಕೊನೆಗೊಂಡಿದ್ದರೂ ಸಹಾ ಪಾಲಿಕೆ ಆಯುಕ್ತರು ಇನ್ನೂ ವರದಿಯನ್ನು ನೀಡಿರುವುದಿಲ್ಲ ಆದ್ದರಿಂದ ಕೂಡಲೇ ಸದರಿ ಜಾಗದ ಮೂಲ ದಾಖಲೆಗಳನ್ನು ಸೂಕ್ತರೀತಿಯಲ್ಲಿ ಪರಿಶೀಲಿಸಿ ಮಾನ್ಯ ಉಚ್ಚನ್ಯಾಯಾಲಯಕ್ಕೆ ತಕ್ಷಣ ವರದಿ ಸಲ್ಲಿಸಬೇಕು.

 

ವಸತಿ ರಹಿತ ಬಡವರಿಗಾಗಿರುವ ಆಶ್ರಯ ಯೋಜನೆಯ ಮನೆಗಳಿಗಾಗಿ ನಗರದ ಕಡು ಬಡವರು ಸಾಲ ಮಾಡಿ ಸರ್ಕಾರಕ್ಕೆ ಹಣ ಸಂದಾಯ ಮಾಡಿ ಹಲವು ವರ್ಷಗಳು ಕಳೆದರೂ ಸಹಾ ಇನ್ನೂ ಮನೆಗಳ ನಿರ್ಮಾಣ ಪೂರ್ಣಗೊಂಡಿಲ್ಲ. ತನ್ನ ಪಾಲಿನ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದರೂ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಬಿಡುಗಡೆ ಮಾಡದಿರುವುದರಿಂದ ಮನೆಯೂ ಸಿಗದೆ ಹಣವೂ ಇಲ್ಲದೆ ಬಡವರು ಕಂಗಾಲಾಗಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಸತಿ ಸಚಿವರು ಮನೆಗಳನ್ನು ಪೂರ್ಣಗೊಳಿಸುವ ಬರವಸೆಯನ್ನು ನೀಡಿದ್ದರೂ ಅದು ಈಡೇರಿಲ್ಲ.

ನಗರದ ರಸ್ತೆಗಳೆಲ್ಲಾ ಗುಂಡಿ ಬಿದ್ದು ಸಾರ್ವಜನಿಕರಿಗೆ ತಿವ್ರ ತೊಂದರೆಯಾಗುತ್ತಿದೆ. ವಾಹನ ಸವಾರರು ನಗರದ ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡುವಂತಾಗಿದೆ. ಹಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು 24/7 ಕುಡಿಯುವ ನೀರನ ವ್ಯವಸ್ತೆ ಸಮರ್ಪವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹಳೆಯ ಪಾಲಿಕೆ ನೀರೂ ಇಲ್ಲದೆ ಈಗಿನ 24/7 ನೀರಿನ ಸರಬಾರ ಇಲ್ಲದೆ ಜನರು ತೊಂದರೆಗೊಳಗಾಗಿದ್ದಾರೆ. ಬೀದಿ ನಾಯಿಗಳ ಕಾಟ, ಬೀದಿ ದೀಪದ ತೊಂದರೆ, ಸ್ವಚ್ಛತೆ ಹೀಗೆ ಹತ್ತು ಹಲವು ಸಮಸ್ಯೆಗಳಿಂದ ಶಿವಮೊಗ್ಗದ ಜನತೆ ಪರಿತಪಿಸುತ್ತಿದ್ದಾರೆ.

ಈ ಎಲ್ಲಾ ಸಮಸ್ಯೆಗಳನ್ನು ಅರಿಯಲು ಸ್ವತಃ ರಾಷ್ಟ್ರಭಕ್ತರ ಬಳಗ ದ ಕಾರ್ಯಕರ್ತರು ನಗರದ ಎಲ್ಲಾ ವಾರ್ಡ್‌ಗಳಲ್ಲಿ ತಲಾ 20 ಸದಸ್ಯರ ತಂಡವನ್ನು ರಚಿಸಿಕೊಂಡು ಪ್ರತಿ ವಾರ್ಡ್‌ಗಳಲ್ಲೂ ಸಂಚರಿಸಿ ಸಾರ್ವಜನಿಕರನ್ನು ಸಂಪರ್ಕಿಸಿ ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರಕ್ಕಾಗಿ ಮಹಾನಗರ ಪಾಲಿಕೆಯ ಅಧಿಕಾರಿಗಳ ಗಮನಕ್ಕೆ ತರಲಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಪಾಲಿಕೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಡಿಸೆಂಬರ್ ತಿಂಗಳ ಕೊನೆಯವರೆಗೂ ಕಾಲಾವಕಾಶ ನೀಡಿ ನಂತರ ಜನವರಿ ತಿಂಗಳ 2ನೇ ತಾರೀಖಿನಿಂದ ‘ರಾಷ್ಟ್ರಭಕ್ತರ ಬಳಗ’ದಿಂದ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕುವುದಲ್ಲದೇ ಅಹೋರಾತ್ರಿ ಧರಣಿ ಸತ್ಯಾಗ್ರಹದಂತಹ ಉಗ್ರ ಹೋರಾಟವನ್ನು ಕೈಗೊಳ್ಳಲಿದ್ದೇವೆ ಎಂದರು.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಕೋಟೆ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ದತೆ

February 23, 2026

ಗಾಂಧಿ ಪಾರ್ಕ್ ಅಭಿವೃದ್ಧಿಗೆ ವೇಗ : ಒಂದು ತಿಂಗಳಲ್ಲಿ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸುವ ಗುರಿ

February 20, 2026

ಆಗುಂಬೆ ಘಾಟ್ : ಡಿಪಿಆರ್ ಹಾಗೂ ಸುರಂಗ ಮಾರ್ಗ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಟೆಂಡರ್

February 10, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,293 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026260 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025248 Views

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

November 16, 2025206 Views
Don't Miss
ಪ್ರಮುಖ ಸುದ್ದಿ

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

By Raghu ShettyFebruary 28, 20260

ಶಿವಮೊಗ್ಗ, : ನಗರದ ಪ್ರಸಿದ್ಧ ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ದೇವಿಯನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿ ಮೆರವಣಿಗೆಯೊಂದಿಗೆ…

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 2026

ಕೋಟೆ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ದತೆ

February 23, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಅರ್ಜಿ ಆಹ್ವಾನ

November 11, 20250 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.