Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಮುಂದುವರಿಕೆ ಅಗತ್ಯ: ಸಂಸದ ರಾಘವೇಂದ್ರ ಮನವಿ

April 12, 2026

ಗ್ಯಾಸ್ ಸಮಸ್ಯೆ: ಹೋಟೆಲ್, ಆಟೋ, ಪುಟ್‌ಪಾತ್ ವ್ಯಾಪಾರಿಗಳಿಗೆ ಸಂಕಷ್ಟ

April 12, 2026

ಹುಲಿಕಲ್ ಘಾಟ್ ರಸ್ತೆ ತಾತ್ಕಾಲಿಕ ಬಂದ್ – ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚನೆ

April 11, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ
ಅಪರಾಧ ಲೋಕ

ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

Raghu ShettyBy Raghu ShettyApril 7, 2026Updated:April 7, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

‘ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಇವತ್ತು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗುತ್ತಿದೆ.
ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಲೋಕಾಯುಕ್ತ ತಂಡಗಳು ಕಾರ್ಯಾಚರಣೆ ಕೈಗೊಂಡಿವೆ. ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿರುವ ಶೋಭಾ ಅವರ ನಿವಾಸ ಹಾಗೂ ಸಾಗರ ತಾಲೂಕಿನ ಅಚಾಪುರ ಬಳಿ ಇರುವ ಅವರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

http://a1suddi.com/wp-content/uploads/2026/04/Shobha.mp4

ಶೋಭಾ ಅವರ ಆಪ್ತ ಸಹಾಯಕನ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ದಾಳಿಯಲ್ಲಿ ಶಿವಮೊಗ್ಗ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನೊಳಗೊಂಡ ಐದು ಪ್ರತ್ಯೇಕ ತಂಡಗಳು ಪಾಲ್ಗೊಂಡಿವೆ.

Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಹುಲಿಕಲ್ ಘಾಟಿಯಲ್ಲಿ ಭೀಕರ ದುರಂತ: ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು

April 9, 2026

ಹೊತ್ತಿ ಉರಿದ ಡಸ್ಟರ್ ಕಾರು, ಚಾಲಕ ಪ್ರಾಣಾಪಾಯದಿಂದ ಪಾರು

April 6, 2026

ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

April 1, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,303 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026263 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025263 Views

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

November 16, 2025210 Views
Don't Miss
ಪ್ರಮುಖ ಸುದ್ದಿ

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಮುಂದುವರಿಕೆ ಅಗತ್ಯ: ಸಂಸದ ರಾಘವೇಂದ್ರ ಮನವಿ

By Raghu ShettyApril 12, 20260

ಶಿವಮೊಗ್ಗ : ಬೆಂಗಳೂರು-ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆಯನ್ನು ಮೇ 1ರಿಂದ ಸ್ಥಗಿತಗೊಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸೇವೆ ಮುಂದುವರಿಸಲು ರಾಜ್ಯ ಸರ್ಕಾರ…

ಗ್ಯಾಸ್ ಸಮಸ್ಯೆ: ಹೋಟೆಲ್, ಆಟೋ, ಪುಟ್‌ಪಾತ್ ವ್ಯಾಪಾರಿಗಳಿಗೆ ಸಂಕಷ್ಟ

April 12, 2026

ಹುಲಿಕಲ್ ಘಾಟ್ ರಸ್ತೆ ತಾತ್ಕಾಲಿಕ ಬಂದ್ – ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚನೆ

April 11, 2026

2026 ಪಿಯುಸಿ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ

April 9, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಅರ್ಜಿ ಆಹ್ವಾನ

November 11, 20250 Views

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ – 10 ಗ್ರಾಂ ಬಂಗಾರದ ಸರ ವಶ, ಆರೋಪಿಯ ಬಂಧನ

March 12, 20260 Views

ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ: ಯುವತಿ ದುರ್ಮರಣ

March 12, 20260 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.