Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಮುಂದುವರಿಕೆ ಅಗತ್ಯ: ಸಂಸದ ರಾಘವೇಂದ್ರ ಮನವಿ

April 12, 2026

ಗ್ಯಾಸ್ ಸಮಸ್ಯೆ: ಹೋಟೆಲ್, ಆಟೋ, ಪುಟ್‌ಪಾತ್ ವ್ಯಾಪಾರಿಗಳಿಗೆ ಸಂಕಷ್ಟ

April 12, 2026

ಹುಲಿಕಲ್ ಘಾಟ್ ರಸ್ತೆ ತಾತ್ಕಾಲಿಕ ಬಂದ್ – ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚನೆ

April 11, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?
ನಮ್ಮ ಶಿವಮೊಗ್ಗ

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

Raghu ShettyBy Raghu ShettyNovember 16, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

 

ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ.

ನಿಯೋಗದ ಪರವಾಗಿ ಮಾತನಾಡಿದ ಹೊಸನಗರ ತಾಲೂಕ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರಂ ಕಲಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷದ ಚಿಹ್ನೆಯಲ್ಲಿ ಗ್ರಾಪಂ ಸದಸ್ಯನಿಂದ ನಿಂದ ಜಿಪಂ ಅಧ್ಯಕ್ಷ ಗಾದಿಗೆ ಏರುವ ಮೂಲಕ ಹೊಸನಗರ ತಾಲೂಕಿನಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ.ಅವರ ಪಕ್ಷ ನಿಷ್ಠೆ ಹಾಗೂ ಕ್ರೀಯಾಶೀಲತೆಯನ್ನು ಪಕ್ಷದ ಹೈಕಮಾಂಡ್ ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ನಮ್ಮೆಲ್ಲರ ಹೆಬ್ಬಯಕೆಯಾಗಿದೆ ಈ ನಿಟ್ಟಿನಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ನೀಡಲಿ ಎಂದು ಒತ್ತಾಯಿಸಿದರು.

ನಂತರ ನಿಯೋಗವನ್ನುದ್ದೇಶಿಸಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, “ನಾವು ಕಲಗೋಡು ರತ್ನಾಕರ್ ಸಹೋದರರಂತೆ ಇದ್ದೇವೆ. ರತ್ನಾಕರ್ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಈ ಹಿಂದೆಯೇ ನಾನು ಹಾಗೂ ಜಿಲ್ಲಾ ಮಂತ್ರಿಗಳಾದ ಮಧು ಬಂಗಾರಪ್ಪ ಅವರು ಸೇರಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮೌಖಿಕವಾಗಿ ಹಾಗೂ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇವು ಆದರೆ ಕೆಲವು ಕಾರಣಗಳಿಂದಾಗಿ ಇದು ಈವರೆಗೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಶಾಸಕನಾಗಿ ಹಾಗೂ ಕ್ಷೇತ್ರದ ಕಾಂಗ್ರೆಸ್ ಅಕ್ಷದ್ ಕಾರ್ಯಕರ್ತನಾಗಿ ಕಲಗೋಡು ರತ್ನಾಕರ್ ಅವರಿಗೆ ಸೂಕ್ತ ಸ್ಥಾನ ದೊರಕಿಸಿ ಕೊಡಲು ಸಂಪೂರ್ಣ ಪ್ರಯತ್ನ ಮಾಡುತ್ತೇನೆ,” ಎಂದು ಭರವಸೆ ನೀಡಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಉಬೇದುಲ್ಲಾ ಶರೀಫ್, ಬೆಳ್ಳೂರು ಯೋಗೇಶ್, , ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರ , ಕೆಡಿಪಿ ಸದಸ್ಯ ಆಸೀಫ಼್ ಭಾಷಾ , ಜೇನಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ , ಸದಸ್ಯ ನಿರೂಪ್ ಕುಮಾರ್ ,ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು, ಚಿಕ್ಕಜೀನಿ ವೆಂಕಟಚಲ, ಜೇನಿ ಗ್ರಾಮ ಪಂಚಾಯಿತಿ ಸದಸ್ಯ ಟೀಕಪ್ಪ, ಲಕ್ಷ್ಮಣ ಹಾರೋಹಿತ್ತಲು, ಈಶ್ವರಪ್ಪ ಗೌಡ್ರು, ಹೆಬ್ಬಯ್ಲು ನಾಗರಾಜ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Shivamogga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಮುಂದುವರಿಕೆ ಅಗತ್ಯ: ಸಂಸದ ರಾಘವೇಂದ್ರ ಮನವಿ

April 12, 2026

ಗ್ಯಾಸ್ ಸಮಸ್ಯೆ: ಹೋಟೆಲ್, ಆಟೋ, ಪುಟ್‌ಪಾತ್ ವ್ಯಾಪಾರಿಗಳಿಗೆ ಸಂಕಷ್ಟ

April 12, 2026

ಹುಲಿಕಲ್ ಘಾಟ್ ರಸ್ತೆ ತಾತ್ಕಾಲಿಕ ಬಂದ್ – ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚನೆ

April 11, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,303 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026263 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025263 Views

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

November 16, 2025210 Views
Don't Miss
ಪ್ರಮುಖ ಸುದ್ದಿ

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಮುಂದುವರಿಕೆ ಅಗತ್ಯ: ಸಂಸದ ರಾಘವೇಂದ್ರ ಮನವಿ

By Raghu ShettyApril 12, 20260

ಶಿವಮೊಗ್ಗ : ಬೆಂಗಳೂರು-ಶಿವಮೊಗ್ಗ-ಬೆಂಗಳೂರು ವಿಮಾನ ಸೇವೆಯನ್ನು ಮೇ 1ರಿಂದ ಸ್ಥಗಿತಗೊಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸೇವೆ ಮುಂದುವರಿಸಲು ರಾಜ್ಯ ಸರ್ಕಾರ…

ಗ್ಯಾಸ್ ಸಮಸ್ಯೆ: ಹೋಟೆಲ್, ಆಟೋ, ಪುಟ್‌ಪಾತ್ ವ್ಯಾಪಾರಿಗಳಿಗೆ ಸಂಕಷ್ಟ

April 12, 2026

ಹುಲಿಕಲ್ ಘಾಟ್ ರಸ್ತೆ ತಾತ್ಕಾಲಿಕ ಬಂದ್ – ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚನೆ

April 11, 2026

2026 ಪಿಯುಸಿ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ

April 9, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಅರ್ಜಿ ಆಹ್ವಾನ

November 11, 20250 Views

ಭದ್ರಾವತಿಯಲ್ಲಿ ಮನೆ ಕಳ್ಳತನ ಪ್ರಕರಣ ಪತ್ತೆ – 10 ಗ್ರಾಂ ಬಂಗಾರದ ಸರ ವಶ, ಆರೋಪಿಯ ಬಂಧನ

March 12, 20260 Views

ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ: ಯುವತಿ ದುರ್ಮರಣ

March 12, 20260 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.