Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮನುಷ್ಯರು ಮಾಡುವ ತಪ್ಪಿಗೆ ಮೂಕಪ್ರಾಣಿಯನ್ನು ಹೊಣೆ ಮಾಡುವುದು ಎಷ್ಟು ಸರಿ?

October 26, 2026

ಶಿವಮೊಗ್ಗ ಮುಕ್ತ ವಿವಿ ಪರೀಕ್ಷಾ ಅಕ್ರಮ: ನಿರ್ದೇಶಕ ಕರ್ತವ್ಯದಿಂದ ಬಿಡುಗಡೆ, ಪರೀಕ್ಷೆಗಳು ಮುಂದೂಡಿಕೆ

October 24, 2026

ಬೆದರಿದ ಸೋಮಣ್ಣ; ಅಂಬಾರಿ ಮೆರವಣಿಗೆ ರದ್ದು

October 21, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಹಕ್ಕು ಪತ್ರ ನೀಡಲು ವಿಳಂಬ ಖಂಡಿಸಿ ಧರಣಿ
ನಮ್ಮ ಶಿವಮೊಗ್ಗ

ಹಕ್ಕು ಪತ್ರ ನೀಡಲು ವಿಳಂಬ ಖಂಡಿಸಿ ಧರಣಿ

Protest against delay
Raghu ShettyBy Raghu ShettyOctober 16, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

: RAVI.A.kallambi

ಸೊರಬ: ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಲ್ಲಿನ ವಿಳಂಭ ಧೋರಣೆ ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗುರುವಾರ ಮಲೆನಾಡು ರೈತರ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

     ನೇತೃತ್ವ ವಹಿಸಿದ್ದ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಮಾತನಾಡಿ, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬದುಕುಕಟ್ಟಿಕೊಂಡಿರುವ ರೈತರಿಗೆ ಹಕ್ಕು ಪತ್ರ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶವಿದ್ದರೂ ಅನುಷ್ಠಾನಗೊಂಡಿಲ್ಲ. 1978ರ ಏಪ್ರೀಲ್ 27ಕ್ಕಿಂತ ಹಿಂದೆ ಅರಣ್ಯ ಭೂಮಿ ಸಾಗುವಳಿ ಮಾಡಿದ ರೈತರಿಗೆ ಹಕ್ಕು ಪತ್ರ ನೀಡುವಂತೆ ಆದೇಶ ಮಾಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಯ್ದೆಯ ಅನ್ವಯ 1996ರಲ್ಲಿ 43 ಸಾವಿರ ಎಕರೆ ಭೂಮಿಯನ್ನು ಬಿಡುಗಡೆ ಮಾಡಿದೆ. ಆದರೆ, ತಾಲೂಕಿನಲ್ಲಿ 900 ರೈತರು ಅರ್ಜಿಗಳನ್ನು ಸಲ್ಲಿಸಿದ್ದರೂ, ರೈತರಿಗೆ ಕಚೇರಿಗೆ ಅಲೆದಾಡಿಸಲಾಗುತ್ತಿದೆ ಎಂದು ಆರೋಪಿಸಿದರು.
   ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ರೈತರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡುವಂತೆ ತಾಲೂಕು ಕಚೇರಿಗೆ ಕಳುಹಿಸಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ರೈತರಿಗೆ ಅನಾವಶ್ಯಕವಾಗಿ ತಹಶೀಲ್ದಾರರು ಕಾಲಹರಣ ಮಾಡಿರುವ ಬಗ್ಗೆ ಉಪವಿಭಾಗಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕ್ಷೇತ್ರದ ಶಾಸಕರಾದ ಮಧು ಬಂಗಾರಪ್ಪ ಅವರು ರೈತರಿಗೆ ಹಕ್ಕು ಪತ್ರ ನೀಡುವ ಕುರಿತು  ಜಿಲ್ಲಾಧಿಕಾರಿಗಳು, ಸಿಸಿಎಫ್ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಂದಾಯ ಸಚಿವರೊಂದಿಗೆ ಸಭೆಗಳನ್ನು ನಡೆಸಿ, ರೈತರಿಗೆ ಹಕ್ಕು ಪತ್ರ ನೀಡುವಂತೆ ಆದೇಶಿಸಿದ್ದಾರೆ. ಆದರೂ ತಹಶೀಲ್ದಾರರು ಉದಾಸೀನತೆಯಿಂದ ವರ್ತಿಸುತ್ತಿದ್ದಾರೆ. ಇದರಿಂದ ಅರಣ್ಯ ಭೂಮಿಯ ಹಕ್ಕು ಮರೀಚಿಕೆಯಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
  ನಂತರ ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಅವರಿಗೆ ಮನವಿ ಸಲ್ಲಿಸಿದ ರೈತರು, ಕೂಡಲೇ ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿದರು.
  ತಾಲೂಕು ಸಂಚಾಲಕ ಪರಶುರಾಮಪ್ಪ ಶಿಡ್ಡಿಹಳ್ಳಿ, ನಾಗರಾಜ, ವೈ.ಕೆ. ಮಧುಕರ, ಕೆ. ನಾಗರಾಜ, ಶಿವಮೂರ್ತಿ, ಫಕೀರಮ್ಮ, ಗಂಗಮಾಳಮ್ಮ, ಬಸವಣ್ಯಪ್ಪ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು
ಸೊರಬ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಲ್ಲಿನ ವಿಳಂಭ ಧೋರಣೆ ಖಂಡಿಸಿ ಮಲೆನಾಡು ರೈತರ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
Shivamogga
Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ಮನುಷ್ಯರು ಮಾಡುವ ತಪ್ಪಿಗೆ ಮೂಕಪ್ರಾಣಿಯನ್ನು ಹೊಣೆ ಮಾಡುವುದು ಎಷ್ಟು ಸರಿ?

October 26, 2026

ಶಿವಮೊಗ್ಗ ಮುಕ್ತ ವಿವಿ ಪರೀಕ್ಷಾ ಅಕ್ರಮ: ನಿರ್ದೇಶಕ ಕರ್ತವ್ಯದಿಂದ ಬಿಡುಗಡೆ, ಪರೀಕ್ಷೆಗಳು ಮುಂದೂಡಿಕೆ

October 24, 2026

ಬೆದರಿದ ಸೋಮಣ್ಣ; ಅಂಬಾರಿ ಮೆರವಣಿಗೆ ರದ್ದು

October 21, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,340 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,288 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026424 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026395 Views
Don't Miss
Home

ಮನುಷ್ಯರು ಮಾಡುವ ತಪ್ಪಿಗೆ ಮೂಕಪ್ರಾಣಿಯನ್ನು ಹೊಣೆ ಮಾಡುವುದು ಎಷ್ಟು ಸರಿ?

By Raghu ShettyOctober 26, 20260

ದಸರಾ ಜಂಬೂಸವಾರಿಯಲ್ಲಿ ಸೋಮಣ್ಣ ಆನೆ ಗಾಬರಿಗೊಂಡ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ; ತಪ್ಪು ಯಾರದ್ದು ಎಂಬುದರ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ…

ಶಿವಮೊಗ್ಗ ಮುಕ್ತ ವಿವಿ ಪರೀಕ್ಷಾ ಅಕ್ರಮ: ನಿರ್ದೇಶಕ ಕರ್ತವ್ಯದಿಂದ ಬಿಡುಗಡೆ, ಪರೀಕ್ಷೆಗಳು ಮುಂದೂಡಿಕೆ

October 24, 2026

ಬೆದರಿದ ಸೋಮಣ್ಣ; ಅಂಬಾರಿ ಮೆರವಣಿಗೆ ರದ್ದು

October 21, 2026

ಸ್ಟಿಂಗ್ ಆಪರೇಷನ್‌ನ ಮೊದಲ ಬಲಿ ನಾನೇ

October 19, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನ್ನಭಾಗ್ಯ ಅಕ್ಕಿ ಕಳಪೆ: ಫಲಾನುಭವಿಗಳ ಆಕ್ರೋಶ

September 21, 20260 Views

ಸಮೀಕ್ಷೆಗಾಗಿ ರಾಜ್ಯದಲ್ಲಿ ೧.೬೦ ಲಕ್ಷ ಶಿಕ್ಷಕರನ್ನು ನೇಮಕ

September 22, 20251 Views

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾವಾಸ

March 11, 20261 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.