Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

February 28, 2026

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ
ನಮ್ಮ ಶಿವಮೊಗ್ಗ

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

Raghu ShettyBy Raghu ShettySeptember 15, 2025Updated:September 15, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಶಿವಮೊಗ್ಗ : ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು, ಅದರ ನಿಮಿತ್ತ ನಗರದ ಪ್ರಮುಖ ವೃತ್ತಗಳು, ರಸ್ತೆಗಳನ್ನು ಹಸಿರು ಬಂಟಿಗ್ಸ್ ತೋರಣದ ಮೂಲಕ ಶೃಂಗರಿಸಲಾಗಿದೆ. ಪ್ರತಿ ವರ್ಷದಂತೆಯೇ ಈ ವರ್ಷವೂ ಕೂಡ ನಗರದ ಸುನ್ನಿ ಜಮಾಯಿತಿ ಉಲ್ಟಾ ಕಮಿಟಿ ಯು ಮೆರವಣಿಗೆಗೆ ಸಜ್ಜಾಗಿದೆ. ಶಾಂತಿಯುತ ಮತ್ತು ಸೌಹಾರ್ದಯುತ ಮೆರವಣಿಗೆ ನಡೆಸಲು ಸಕಲ ಸಿದ್ದತೆ ಮಾಡಿಕೊಂಡಿದ್ದು, ಸರಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಮೆರವಣಿಗೆಯಲ್ಲಿ ಸೇರುವ ನಿರೀಕ್ಷೆಯಿದೆ.

 

ಮೆರವಣಿಗೆಯು ಸೆ.15 ರಂದು ಮಧ್ಯಾಹ್ನ 3.00 ನಗರದ ಗಾಂಧೀಬಜಾರ್ ನ ಜಾಮೀಯಾ ಮಸೀದಿ ಮುಂಭಾಗದಿಂದ ಶುರುವಾಗಿ, ಲಷ್ಕರ್ ಮೊ

 

ಹಲ್ಲಾ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಸರ್ಕಲ್, ಬಿಎಚ್, ರಸ್ತೆ, ನೆಹರು ರಸ್ತೆ, ಮಾರ್ನಮಿ ಬೈಲ್, ಕೆ.ಆರ್. ಪುರಂ ರಸ್ತೆ ಮೂಲಕ ಸಾಗಲಿದೆ. ರಾತ್ರಿ 9 ಗಂಟೆಯಿಂದ 10.00 ಗಂಟೆಯವರೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು.

ಅಲ್ಲಿ ಸಮಾಜದ ಗಣ್ಯರನ್ನು, ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ರಾತ್ರಿ 10.00 ರಿಂದ ಮೌಲನಾ ಅವರ ಕಾರ್ಯಕ್ರಮಗಳು ನಡೆಯಲಿವೆ. ಹಿಂದೂ ಮಹಾ ಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಭದ್ರತೆ ಒದಗಿಸಿದ ರೀತಿಯಲ್ಲೇ ಈದ್ ಮೆರವಣಿಗೆಗೂ ಜಿಲ್ಲಾ ಪೊಲೀಸ್ ಇಲಾಖೆ ಭದ್ರತೆ ಒದಗಿಸಲಿದ್ದು, ಯಾವುದೇ ಅಹಿತಕ ಘಟನೆಗಳು ಜರುಗದಂತೆ ಕಟ್ಟೆಚ್ಚರ ವಹಿಸಲು ಸಜ್ಜಾಗಿದೆ

shivamoga
Share. Facebook Twitter Pinterest LinkedIn Tumblr Email
Raghu Shetty
  • Website

Related Posts

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

February 28, 2026

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಗಾಂಧಿ ಪಾರ್ಕ್ ಅಭಿವೃದ್ಧಿಗೆ ವೇಗ : ಒಂದು ತಿಂಗಳಲ್ಲಿ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸುವ ಗುರಿ

February 20, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,293 Views

ಓಸಿ–ಮಟ್ಕಾ ದಂಧೆ ಎದುರಲ್ಲಿ ಮೌನವಾಗಿರುವ ವ್ಯವಸ್ಥೆ…!

February 1, 2026260 Views

ಯುವತಿಗೆ ರೂಮಿಗೆ ಕರೆಸಿಕೊಂಡು ಭೀಕರವಾಗಿ ಕೊಲೆಗೈದ ಯುವಕ!

November 24, 2025248 Views

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ ಇಟ್ಟವರು ಯಾರು…?

November 16, 2025206 Views
Don't Miss
ಪ್ರಮುಖ ಸುದ್ದಿ

ಶಿವಮೊಗ್ಗ ಮಾರಿಕಾಂಬಾ ಜಾತ್ರೆ: ಅದ್ದೂರಿ ಮೆರವಣಿಗೆಯಲ್ಲಿ ದೇವಿಯ ವಿಸರ್ಜನೆ

By Raghu ShettyFebruary 28, 20260

ಶಿವಮೊಗ್ಗ, : ನಗರದ ಪ್ರಸಿದ್ಧ ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ದೇವಿಯನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿ ಮೆರವಣಿಗೆಯೊಂದಿಗೆ…

ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

February 24, 2026

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 2026

ಕೋಟೆ ಮಾರಿಕಾಂಬ ಜಾತ್ರೆಗೆ ಸಕಲ ಸಿದ್ದತೆ

February 23, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಅರ್ಜಿ ಆಹ್ವಾನ

November 11, 20250 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.