Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

July 29, 2026

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ಅಪರಾಧ ಲೋಕ»ಹುಲಿಕಲ್ ಘಾಟಿಯಲ್ಲಿ ಭೀಕರ ದುರಂತ: ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು
ಅಪರಾಧ ಲೋಕ

ಹುಲಿಕಲ್ ಘಾಟಿಯಲ್ಲಿ ಭೀಕರ ದುರಂತ: ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು

Terrible tragedy at Hulikal Ghati: Three workers killed in landslide
Raghu ShettyBy Raghu ShettyApril 9, 2026No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಹುಲಿಕಲ್ ಘಾಟಿ: ಪ್ರಸಿದ್ಧ ಹುಲಿಕಲ್ ಘಾಟಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಭೀಕರ ಮಣ್ಣು ಕುಸಿತದ ದುರಂತ ಸಂಭವಿಸಿದೆ. ಘಟನೆ ಶ್ರೀ ಚಂಡಿಕಾಂಬಾ ದೇವಸ್ಥಾನದ ಸಮೀಪದ ಹೇರ್‌ಪಿನ್ ತಿರುವಿನಲ್ಲಿ ನಡೆದಿದೆ.


ಸ್ಥಳೀಯ ಮಾಹಿತಿ ಪ್ರಕಾರ, ಕಾಮಗಾರಿಯ ಸಮಯದಲ್ಲಿ ಏಕಾಏಕಿ ಮೇಲ್ಭಾಗದಿಂದ ಭಾರೀ ಪ್ರಮಾಣದ ಮಣ್ಣು ಕಾರ್ಮಿಕರ ಮೇಲೆ ಜರಿದು ಬಿದ್ದಿದೆ. ಪರಿಣಾಮವಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಣ್ಣಿನಡಿ ಇನ್ನೂ ಕೆಲವರು ಸಿಲುಕಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮೃತರ ವಿವರಗಳು:
ರಾಘವೇಂದ್ರ, ತಂದೆ ಕೃಷ್ಣಮೂರ್ತಿ, 37 ವರ್ಷ, ಚಕ್ಕಾರು ನಗರ
ರಾಜು, 30 ವರ್ಷ, ನೀಲವಗಲ್ಲು, ಹಾವೇರಿ ತಾಲೂಕು
ಶಬ್ಬೀರ್, 40 ವರ್ಷ, ನೆಲವಗಲ್ಲು
ಗಂಭೀರವಾಗಿ ಗಾಯಗೊಂಡವರು: ಸುಮಂತ ಮತ್ತು ಪರಮೇಶ್.
ಘಟನೆಯ ಮಾಹಿತಿ ತಕ್ಷಣ ನೀಡಲಾಯಿತು, ಸ್ಥಳಕ್ಕೆ ನಗರ ಪೊಲೀಸ್ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರವಾಗಿ ಮುಂದುವರಿಯುತ್ತಿದೆ. ಈ ನಡುವೆ ಓರ್ವ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಘಟನೆಯ ಹಿನ್ನೆಲೆ: ಹುಲಿಕಲ್ ಘಾಟಿಯ ಈ ಹೇರ್‌ಪಿನ್ ತಿರುವಿನಲ್ಲಿ ಇತ್ತೀಚೆಗೆ ನಿರಂತರವಾಗಿ ಮಣ್ಣು ಕುಸಿಯುತ್ತಿದ್ದು, ರಸ್ತೆ ದುರಸ್ತಿ ಕಾರ್ಯಾಚರಣೆ ನಡೆಯುತ್ತಿತ್ತು. ಕಾಮಗಾರಿಯ ಸಂದರ್ಭದಲ್ಲಿ ಸಂಭವಿಸಿದ ಈ ಭೀಕರ ದುರಂತದಿಂದ ಸ್ಥಳದಲ್ಲಿ ಭೀತಿಯ ವಾತಾವರಣ ಉಂಟಾಗಿದೆ.

shivmogga
Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

July 29, 2026

ಕಾರು ಅಪಘಾತ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾವು

July 28, 2026

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

July 25, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,326 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,276 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026386 Views
Don't Miss
Home

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

By Raghu ShettyJuly 29, 20260

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿ.ಎ.) ಎಂದು ಸುಳ್ಳು ಪರಿಚಯ ಮಾಡಿಕೊಂಡು ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್…

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 20260 Views

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.