Close Menu
A1 suddi | Kannada News | Shivamogga News

Subscribe to Updates

Get the latest creative news from FooBar about art, design and business.

What's Hot

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

July 29, 2026

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026
Facebook X (Twitter) Instagram
Facebook X (Twitter) Instagram
A1 suddi | Kannada News | Shivamogga News
A1 suddi | Kannada News | Shivamogga News
Home»ನಮ್ಮ ಶಿವಮೊಗ್ಗ»ಮಾಜಿ ಶಾಸಕರ ಮಕ್ಕಳು ಹೇಳಿದ್ದೇನು…?
ನಮ್ಮ ಶಿವಮೊಗ್ಗ

ಮಾಜಿ ಶಾಸಕರ ಮಕ್ಕಳು ಹೇಳಿದ್ದೇನು…?

What did the children of former MLAs say...?
Raghu ShettyBy Raghu ShettyDecember 30, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಪಾಲಿಕೆ ವೈಫಲ್ಯ ಖಂಡಿಸಿ 3ಕ್ಕೆ ಪ್ರತಿಭಟನೆ


ಶಿವಮೊಗ್ಗ : ಮಹಾನಗರ ಪಾಲಿಕೆಯ ವೈಫಲ್ಯತೆ ಯನ್ನ ಖಂಡಿಸಿ ರಾಷ್ಟ್ರಭಕ್ತರ ಬಳಗ ಜ.೩ ರಂದು ರಾಮಣ್ಣ ಶ್ರೇಷ್ಠಿಪಾರ್ಕ್ ನಿಂದ ಪಾಲಿಕೆಯ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲು ತೀರ್ಮಾ ನಿಸಲಾಗಿದೆ ಎಂದು ರಾಷ್ಟ್ರ ಭಕ್ತ ಬಳಗ ಮುಖಂಡ ಕೆ.ಈ.ಕಾಂತೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದನಗರದಲ್ಲಿರುವ ಸವಾರಲೈನ್ ರಸ್ತೆ, ವಿನೋಬ ನಗರ, ಬಹುಮಹಡಿ ಕಟ್ಟಡಗಳ ಮಳಿಗೆಗಳು ಮಹಾನಗರ ಪಾಲಿಕೆಗೆ ಸೇರಿದ್ದು ಮಳಿಗೆ ಹಂಚಿಕೆ ಸರಿಯಾಗಿ ಆಗಿಲ್ಲ. ಡಿಸಿ ಕಚೇರಿ ಎದುರಿನ ಆಟದ ಮೈದಾನಕ್ಕೆ ನ್ಯಾಯಾಲ ಯ ಸೂಕ್ತ ವರದಿ ನೀಡುವಂತೆ ಕೇಳಿದರೂ ಪಾಲಿಕೆ ನ್ಯಾಯಾಲ ಯದ ಆದೇಶವನ್ನೇ ಪಾಲಿಸಿಲ್ಲ. ಗೋವಿಂದಾಪುರ ಮತ್ತು ಗೋಪಿಶೆಟ್ಟಿ ಕೊಪ್ಪದಲ್ಲಿರುವ ಆಶ್ರಯ ಮನೆಗಳನ್ನ ಹಂಚಿಕೆ ಮಾಡಿಲ್ಲ. ರೋಟರಿ ಚಿತಾಗಾರದಲ್ಲಿ ದುರಸ್ತಿಕಾರ್ಯ ವಾಗಿಲ್ಲ. ಕೊಳಚೆ ಪ್ರದೇಶದ ನಿವಾಸಿಗೆ ಹಕ್ಕುಪತ್ರ ನೀಡದೆ ಹಿನ್ನಲೆಯಲ್ಲಿ ಜನವರಿ ೩ ರವರೆಗೆ ರಾಷ್ಟ್ರಭಕ್ತರ ಬಳಗ ಪಾಲಿಕೆಯ ಬಗ್ಗೆ ತೀರ್ಮಾನವನ್ನ ಕಾಯಲಿದೆ. ಇ-ಸ್ವತ್ತಿನಲ್ಲಿ ನಡೆಯುತ್ತಿರುವ ಭ್ರಷ್ಠಾಚಾರವನ್ನ ನಿಯಂತ್ರಿಸಬೇ ಕು. ಗುಂಡಿ ಬಿದ್ದಿರುವ ರಸ್ತೆಯನ್ನ ದುರ ಸ್ಥಿಪಡಿಸಬೇಕು. ೨೪/೭ ಕುಡಿಯು ವ ನೀರಿನ ಯೋಜನೆಯನ್ನ ಸೂಕ್ತವಾಗಿ ಜಾರಿಗೊಳಿಸಬೇಕು. ಈ ಎಲ್ಲಾ ಸಮಸ್ಯೆಗಳನ್ನ ಜನವರಿ ೩ ರ ಒಳಗೆ ಆಗದಿದ್ದರೆ ಪಾಲಿಕೆ ವಿರುದ್ಧ ಪ್ರತಿಭಟಿಸಲಾಗುವುದು ಎಂದರು.

ದ್ವೇಷ ಭಾಷಣ ಅಪರಾದ ವಿಧೇಯಕ ಮಂಡನೆಗೆ ಬಿಜೆಪಿ ವಿರೋಧವೇಕೆ…?

ಶಿವಮೊಗ್ಗ : ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ವಿಧೇಯಕ ಬೆಳಗಾವಿ ಸದನದಲ್ಲಿ ಕಾಂಗ್ರೆಸ್ ಮಂಡನೆ ಮಾಡಿದೆ. ದ್ವೇಷ ಮಾಡಲು ಅನೇಕ ಕಾರಣ ಸಿಗಲಿದೆ. ಪ್ರೀತಿ ಮಾಡಲು ಕಾರಣ ಬೇಕಾಗಿಲ್ಲ. ಹಾಗಾಗಿ ದ್ವೇಷ ಭಾಷಣ ವಿಧೇಕ ಮಂಡಿಸಲಾಗಿದೆ ಎಂದು ಕಾಂಗ್ರೆಸ್ ನ ಹೆಚ್.ಸಿ.ಯೋಗೀಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವೇಷ ಭಾಷಣ ಮಾಡಿಕೊಂಡು ಬಂದ ರಿಗೆ ಇದು ಸಹಿಸಲಾಗುತ್ತಿಲ್ಲ. ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟಿಸಿ ಗೌವ ರ್ನರ್‌ಗೆ ಒತ್ತಾಯ ಮಾಡಿದ್ದರು. ಅಂದು ಚೆನ್ನಬಸಪ್ಪ ಅವರು ಸಿದ್ದರಾಮಯ್ಯನವರ ಕೈ ಕಡಿಯು ವುದಾಗಿ ಹೇಳಿದ್ದರು.
ಈಶ್ವರಪ್ಪನ ವರು ಇದರಿಂದ ಹೊರತಾಗಿಲ್ಲ. ೨೫ ವರ್ಷ ಈಶ್ವರಪ್ಪ ಶಾಸಕರಾಗಿ ದ್ದಾರೆ. ನಗರವನ್ನ ಅಭಿವೃದ್ಧಿ ಮಾಡಲಿಲ್ಲ. ದ್ವೇಷವನ್ನೇ ಬಿತ್ತುಕೊಂ ಡು ಬಂದಿದ್ದರು ಎಂದು ದೂರಿದರು.
ಈ ಕಾನೂನು ಬಿಜೆಪಿ ಮತ್ತು ಇತರೆಗೆ ಮಾತ್ರ ಸೀಮಿತವಾಗೋ ದಿಲ್ಲ. ಸಮಸ್ತ ಕರ್ನಾಟಕ ರಾಜ್ಯದಲ್ಲಿ ಜಾರಿಯಾಗುತ್ತಿದೆ. ಹಿಂದೂಸ್ತಾನ, ಮುಸ್ಲಿಂ, ಪಾಕಿಸ್ತಾನ್ ಬಗ್ಗೆ ಮಾತನಾಡುತ್ತಾರೆ ವಿನಃ ಬೇರೆ ಅಭಿವೃದ್ಧಿ ಮಾಡಲಿಲ್ಲ ಬಿಜೆಪಿ. ಒಂದು ಎಂದು ಕರೆದುಕೊಂಡು ಹೋಗಿಲ್ಲ.
ನಮ್ಮ ಪಕ್ಷದ ಕಚೇರಿಯಲ್ಲಿ ದ್ವೇಷ ಭಾಷಣ ಮಾಡಲಿಲ್ಲ. ಆದರೆ ವಿರೋಧ ಪಕ್ಷದ ದ್ವೇಷ ಭಾಷಣ ಮಾಡಿದ್ದಾರೆ. ಆದುದರಿಂದ ಭಯದಿಂದ ವಿಧೇಯಕ ಬೇಡ ಎನ್ನುತ್ತಾರೆ ಎಂದರು. ಬಿಜೆಪಿ ನಾಯಕರಿಗೆ ಸೀಮಿತವಾದ ಜೈಲು ನಿರ್ಮಿಸಬೇಕಿ ದೆ. ಆರ್‌ಎಂಎಲ್ ನಗರದ ಪ್ರಕರಣದಲ್ಲಿ ಶಾಸಕರು ಹೇಗೆ ನಡೆದುಕೊಂಡರು. ಸೀಗಹಟ್ಟಿಯ ದೇವಸ್ಥಾನದಲ್ಲಿ ಅನ್ಯ ಕೋಮಿನವರು ಮುರಿದಿದ್ದಾರೆ ಎಂದು ಗಲಭೆನಡೆ ಸಲು ಮುಂದಾಗಿದ್ದು ಎಲ್ಲವೂ ಬಿಜೆಪಿಯ ದ್ವೇಷದ ಕಾರಣವಾಗಿದೆ. ಇದನ್ನೆಲ್ಲ ಬಿಟ್ಟು ಬಿಜೆಪಿ ಅಭಿವೃದ್ಧಿ ಬಗ್ಗೆ ಮಾತನಾಡಲಿ ಎಂದರು.

Share. Facebook Twitter Pinterest LinkedIn Tumblr Email
Raghu Shetty
  • Website
  • Facebook
  • Instagram

Related Posts

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ದೇಶದ ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ”: ಮಾಜಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

July 27, 2026

ಭುಗಿಲೆದ್ದ ಕಮಲ-ಹಸ್ತ ಸಂಘರ್ಷ: ಕಾಂಗ್ರೆಸ್ ಆಫೀಸ್‌ಗೆ ಮುತ್ತಿಗೆ ಯತ್ನ, ಪೊಲೀಸರ ಜೊತೆ ವಾಗ್ವಾದ

July 23, 2026
Top Posts

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ; ವಿಶೇಷ ತರಗತಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ; ನಗರದಲ್ಲಿ ಕಟ್ಟೆಚ್ಚರ

February 23, 20261,326 Views

ನರಸಿಂಹ ಹತ್ಯೆ ಪ್ರತಿಧ್ವನಿ: ಸಾಮಾಜಿಕ ಜಾಲತಾಣದಲ್ಲಿ ಪ್ರತೀಕಾರದ ಘೋಷಣೆ?

June 13, 20261,276 Views

ಭದ್ರಾವತಿಯಲ್ಲಿ ಇಸ್ಪೀಟ್ ಕಿಂಗ್ ಮುದ್ದೆ @ ವಿಶ್ವನಾಥ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

June 8, 2026417 Views

ನರಸಿಂಹ ಕೊಲೆ ಕೇಸ್‌ಗೆ ಬಿಗ್ ಬ್ರೇಕ್ : 24 ಗಂಟೆಯೊಳಗೆ ಐವರು ಅರೆಸ್ಟ್

June 13, 2026386 Views
Don't Miss
Home

ಮುಖ್ಯಮಂತ್ರಿ ಪಿಎ ಎಂದು ಸುಳ್ಳು ಹೇಳಿ ₹15 ಲಕ್ಷ ವಂಚನೆ: ಆರೋಪಿ ಬಂಧನ

By Raghu ShettyJuly 29, 20260

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿ.ಎ.) ಎಂದು ಸುಳ್ಳು ಪರಿಚಯ ಮಾಡಿಕೊಂಡು ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್…

ಶಿವಮೊಗ್ಗದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡ್ರು ಮೈಸೂರಿಗೆ ವರ್ಗಾವಣೆ

July 29, 2026

ನೀಟ್ ಬದಲು ಸಿಇಟಿ ಜಾರಿಗೆ ತರಬೇಕು: ಕರುನಾಡ ಯುವಶಕ್ತಿ ಆಗ್ರಹ

July 29, 2026

ಮಾದಕ ವ್ಯಸನ ತಡೆಗೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 28, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

About Us
About Us

Your source for the Local news. A1news.com Kannada online News Portal. it offer shivamogga Local News. find more here.
Email Us: A1news@gmail.com
Contact: +9538172845

Facebook X (Twitter) Instagram YouTube WhatsApp Telegram
Featured Posts

ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ಗುಂಡಿಕ್ಕಿ ಕೊಲ್ಲಿ : ಬೇಳೂರು

September 10, 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

September 10, 2025

ಹಸಿರು ಶೃಂಗಾರದಲ್ಲಿ ಶಿವಮೊಗ್ಗ ನಗರ

September 15, 2025
Worldwide News

ಅನುದಾನ ಸದ್ಬಳಕೆ ಮಾಡಿಕೊಳ್ಳಿ

September 17, 20251 Views

ಮೋದಿ ಹುಟ್ಟುಹಬ್ಬ ; ನಿರುದ್ಯೋಗ ದಿನ ಆಚರಣೆ

September 17, 20251 Views

ರಂಗದಸರಾ; ಕುಟುಂಬ ರಂಗ ಕಾರ್ಯಕ್ರಮ

September 18, 20251 Views
A1 suddi | Kannada News | Shivamogga News
Facebook X (Twitter) Instagram WhatsApp Telegram
© 2026 A1 Suddi. Designed by Newbie Techy.

Type above and press Enter to search. Press Esc to cancel.